Jul 3, 2021, 11:41 AM IST
ಬೆಂಗಳೂರು (ಜು. 03): 3 ನೇ ಹಂತದ ಕ್ಲಿನಿಕಲ್ ಟ್ರಯಲ್ ಡೇಟಾ ಬಹಿರಂಗವಾಗಿದೆ. ಕೋವಿಡ್ ಸೋಂಕಿತರಿಗೆ ಕೋವ್ಯಾಕ್ಸಿನ್ ಶೇ. 77.8 ರಷ್ಟು ಪರಿಣಾಮಕಾರಿ. ಡೆಲ್ಟಾ ರೂಪಾಂತರಿ ವಿರುದ್ಧ ಶೇ. 65.2 ರಷ್ಟು ಪರಿಣಾಮಕಾರಿ ಎಂದು ತಿಳಿದು ಬಂದಿದೆ. ವಿಶ್ವ ಆರೋಗ್ಯ ಸಂಸ್ಥೆಯಿಂದ ಕೋವ್ಯಾಕ್ಸಿನ್‌ಗೆ ಮಾನ್ಯತೆ ಸಿಗುವ ಸಾಧ್ಯತೆ ಇದೆ. ಅಮೆರಿಕಾದಲ್ಲಿಯೂ ಬಳಕೆಗೆ ಅನುಮತಿ ಸಾಧ್ಯತೆ ಇದೆ.
ಡೆಲ್ಟಾ ಪ್ಲಸ್ ಶೇ. 60 ರಷ್ಟು ಹೆಚ್ಚು ಹಬ್ಬುವಿಕೆ ಸಾಮರ್ಥ್ಯ ಹೊಂದಿದೆ: ತಜ್ಞರಿಂದ ಎಚ್ಚರಿಕೆ