LK Advani: ಆದರ್ಶ ಬದುಕಿಗೆ ಕನ್ನಡಿಯಾದ ‘ಭಾರತ ರತ್ನ’: ಅಡ್ವಾಣಿಯವರ ರಾಜಕೀಯ ಬದುಕು ತುಂಬಾ ರೋಚಕ !

LK Advani: ಆದರ್ಶ ಬದುಕಿಗೆ ಕನ್ನಡಿಯಾದ ‘ಭಾರತ ರತ್ನ’: ಅಡ್ವಾಣಿಯವರ ರಾಜಕೀಯ ಬದುಕು ತುಂಬಾ ರೋಚಕ !

Published : Apr 01, 2024, 09:53 AM ISTUpdated : Apr 01, 2024, 09:55 AM IST

ಶೂನ್ಯದಿಂದ ಬಿಜೆಪಿ ಕಟ್ಟಿದ ದಿಟ್ಟ ನಾಯಕ ಎಲ್ ಕೆ ಅಡ್ವಾಣಿ
ರಾಮ ಮಂದಿರ ಮರು ನಿರ್ಮಾಣ ಕಹಳೆ ಊದಿದ್ದು ಅಡ್ವಾಣಿ
“ಜೀವನದುದ್ದಕ್ಕೂ ನನ್ನ ಆದರ್ಶ & ತತ್ವಗಳಿಗೆ ಸಂದ ಗೌರವ”
ಅಡ್ವಾಣಿಯವರಿಗೆ ಕನ್ನಡ ನಾಡು-ನುಡಿ ಬಗ್ಗೆ ಅಪಾರ ಗೌರವ
 

ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ(LK Advani) ಅವರಿಗೆ ‘ಭಾರತ ರತ್ನ’ ಪ್ರಶಸ್ತಿ(Bharat Ratna) ಪ್ರದಾನ ಮಾಡಲಾಯ್ತು. ದೇಶದಲ್ಲಿ ಬಿಜೆಪಿ(BJP)  ಪಕ್ಷ ಕಟ್ಟಿ ಬೆಳೆಸುವುದರಲ್ಲಿ ಎಲ್ ಕೆ ಅಡ್ವಾಣಿಯವರ ಪಾತ್ರ ಅತ್ಯಂತ ಪ್ರಮುಖವಾದದ್ದು. ಹಾಗೆನೇ ಜೀವನದುದ್ದಕ್ಕೂ ಆದರ್ಶ ಬದುಕು ಬದುಕಿದವರು ಎಲ್ ಕೆ ಅಡ್ವಾಣಿಯವರು. ಪ್ರಶಸ್ತಿಯನ್ನು ಎಲ್ ಕೆ ಅಡ್ವಾಣಿಯವರ ಮನೆಯಲ್ಲೇ ನೀಡಲಾಯ್ತು. ರಾಷ್ಟ್ರಪತಿ ದ್ರೌಪತಿ ಮುರ್ಮು(Droupadi Murmu) ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಸಹ ಉಪಸ್ಥಿತರಿದ್ದರು.ರಾಮ ಮಂದಿ ನಿರ್ಮಾಣಕ್ಕೆ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದ ಧೀಮಂತ. ಬಿಜೆಪಿ ಪಕ್ಷದ ಹಿರಿಯ ನಾಯಕ. ದೇಶದಲ್ಲಿ ಪಕ್ಷ  ಅಷ್ಟೊಂದು ಚಾಲ್ತಿಯಲ್ಲಿ ಇಲ್ಲದೇ ಇದ್ದಾಗ, ಅಟಲ್ ಬಿಹಾರಿ ವಾಜಪೇಯಿ ಅವರೊಟ್ಟಿಗೆ ಜೋಡೆತ್ತಿನಂತೆ ನಿಂತು. ದೇಶಾಧ್ಯಂತ ಸುತ್ತಿ ಪಕ್ಷ ಕಟ್ಟಿದ್ದ ಎದೆಗಾರ ಶ್ರೀ ಲಾಲ ಕೃಷ್ಣ ಅಡ್ವಾಣಿಯವರು ಈಗ ಭಾರತಕ್ಕೆ ರತ್ನವಾಗಿದ್ದಾರೆ. ಭಾರತ ರತ್ನ ಪುರಸ್ಕಾರವು ಭಾರತೀಯ ನಾಗರಿಕರಿಗೆ ದೊರೆಯಬಹುದಾದ ಅತ್ಯುನ್ನತ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು ಕಲೆ, ಸಾಹಿತ್ಯ, ವಿಜ್ಞಾನ, ಸಾರ್ವಜನಿಕ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಗಳನ್ನು ತೋರಿದ ಗಣ್ಯರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತದೆ.

ಇದನ್ನೂ ವೀಕ್ಷಿಸಿ: Today Horoscope: 12 ರಾಶಿಗಳ ಭವಿಷ್ಯ ಹೇಗಿದೆ? ಈ ದಿನ ಶಿವಕುಮಾರ ಸ್ವಾಮಿಜೀ ಹುಟ್ಟಿದ ದಿನವಾಗಿದ್ದು, ಅವರ ಸ್ಮರಣೆ ಮಾಡಿ

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more