News Hour: ವಿಧಾನಸಭೆಯಲ್ಲೇ ಮಹಿಳೆಯರ ಬಗ್ಗೆ ಸಿಎಂ ಅಶ್ಲೀಲ ಮಾತು, ಪ್ರಧಾನಿಯಿಂದಲೂ ಟೀಕೆ!

News Hour: ವಿಧಾನಸಭೆಯಲ್ಲೇ ಮಹಿಳೆಯರ ಬಗ್ಗೆ ಸಿಎಂ ಅಶ್ಲೀಲ ಮಾತು, ಪ್ರಧಾನಿಯಿಂದಲೂ ಟೀಕೆ!

Published : Nov 08, 2023, 11:41 PM IST

ಬಿಹಾರ ವಿಧಾನಸಭೆಯಲ್ಲಿ ಮಹಿಳೆಯರ ಬಗ್ಗೆ ಸಿಎಂ ನಿತೀಶ್‌ ಕುಮಾರ್‌ ಅಶ್ಲೀಲ ಮಾತು ಆಡಿದ್ದಾರೆ. ನಿತೀಶ್‌ ಕುಮಾರ್‌ ಮಾತಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಘಮಂಡಿಯಾ ಕೂಟದ ಸಭ್ಯತೆ ಇದೇನಾ ಎಂದು ಮೋದಿ ಟೀಕೆ ಮಾಡಿದ್ದಾರೆ.
 

ಬೆಂಗಳೂರು (ನ.8): ಬಿಹಾರ ಸದನದಲ್ಲಿ ಮುಖ್ಯಮಂತ್ರಿ ನಿತೀಶಕುಮಾರ್ ಮಾತು ವಿವಾದ ಸೃಷ್ಟಿಸಿದೆ. ಲೈಂಗಿಕ ಕ್ರಿಯೆ ಬಗ್ಗೆ ನಿತೀಶ್‌ ಕುಮಾರ್‌ ವಿವಾದಾತ್ಮಕ ಭಾಷಣ ಮಾಡಿದ್ದಾರೆ. ವಿಧಾನಸಭೆಯಲ್ಲಿ ಜನಸಂಖ್ಯಾ ನಿಯಂತ್ರಣ ಕುರಿತು ಪ್ರಸ್ತಾಪ ಮಾಡಿದ ಅವರು,  ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ.

ನಿತೀಶಕುಮಾರ್ ಭಾಷಣದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ನಿತೀಶ್ ಭಾಷಣಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲಿಯೇ ಬುಧವಾರ ಈ ಬಗ್ಗೆ ನಿತೀಶ್‌ ಕುಮಾರ್‌ ಕ್ಷಮೆಯಾಚಿಸಿ ತಮ್ಮ ಮಾತನ್ನು ಹಿಂಪಡೆದಿದ್ದಾರೆ.

ಕಾಂಗ್ರೆಸ್‌ ಧೋರಣೆ ಬಗ್ಗೆ ನಿತೀಶ್ ಕಿಡಿ, ಇಂಡಿಯಾ ಕೂಟದಲ್ಲಿ ಒಡಕು!

ನಿತೀಶ್ ವಿರುದ್ಧ ಬಿಹಾರ, ದೆಹಲಿಯಲ್ಲಿ ಬಿಜೆಪಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದೆ. ಮಧ್ಯಪ್ರದೇಶದಲ್ಲಿ ಸಮಾವೇಶದಲ್ಲಿ ನಿತೀಶ್ ವಿರುದ್ಧ ಮೋದಿ ಕಿಡಿಕಾರಿದ್ದು,  ಘಮಂಡಿಯಾ ಕೂಟದ ಸಭ್ಯತೆ ಇದೇನಾ , ವಿರೋಧ ಪಕ್ಷ ಇಷ್ಟು ಕೆಳಗಿಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more