ಬಿಹಾರದಲ್ಲಿ ರಾಜಕೀಯದ ಥ್ರಿಲ್ಲರ್‌, ತಿಂಗಳಿಗೊಮ್ಮೆ ಗೇರ್‌ ಬದಲಿಸುತ್ತಿರುವ ನಿತೀಶ್‌ ಕುಮಾರ್‌!

ಬಿಹಾರದಲ್ಲಿ ರಾಜಕೀಯದ ಥ್ರಿಲ್ಲರ್‌, ತಿಂಗಳಿಗೊಮ್ಮೆ ಗೇರ್‌ ಬದಲಿಸುತ್ತಿರುವ ನಿತೀಶ್‌ ಕುಮಾರ್‌!

Published : Jan 26, 2024, 10:51 PM IST

ಬಿಹಾರ ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್‌ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ಬಿಜೆಪಿಗೆ ಕೈಕೊಟ್ಟು  ಮಹಾಘಟಬಂದನ್‌ ಜೊತೆ ಸೇರಿ ಸಿಎಂ ಆಗಿದ್ದ ನಿತೀಶ್‌ ಕುಮಾರ್‌, ಈಗ ಮಹಾಘಟಬಂದನ್‌ಗೆ ಕೈಕೊಟ್ಟು ಎನ್‌ಡಿಎಗೆ ಸೇರಲು ಸಜ್ಜಾಗಿದ್ದಾರೆ.
 

ಬೆಂಗಳೂರು (ಜ.26): ಬಿಹಾರ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್‌ ಸಿಗುತ್ತಿದೆ. ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿಯು ನಡುವೆ ಮತ್ತೆ ಮೈತ್ರಿ ಖಾತ್ರಿ ಆಯ್ತು ಎನ್ನುವ ಮಾತುಗಳಿದ್ದು, ಭಾನುವಾರ ನಿತೀಶ್‌ ಕುಮಾರ್‌ ಹಾಗೂ ಸುಶೀಲ್‌ ಕುಮಾರ್‌ ಮೋದಿ ಪದಗ್ರಹಣ ಮಾಡುವ ಸಾಧ್ಯತೆ ಇದೆ. ಸರಣಿ ಸಭೆ ನಡೆದರೂ ನಾಯಕರು ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಈ ನಡುವೆ ಶುಕ್ರವಾರ ಆರ್‌ಜೆಡಿ ಹಿರಿಯ ಹಾಗೂ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌, ನಿತೀಶ್‌ ಕುಮಾರ್‌ಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಒಂದನ್ನೂ ಅವರು ಸ್ವೀಕರಿಸಿಲ್ಲ. ಇದೆಲ್ಲದರ ನಡುವೆ ಬಿಹಾರದಲ್ಲಿ ಮಹಾಘಟಬಂದನ್‌ ಸರ್ಕಾರ ಐಸಿಯುನಲ್ಲಿರುವುದು ಖಚಿತವಾಗಿದೆ.

ಬಂಡಾಯದ ಬಾವುಟ ಬೀಸಿದ ದಂಡನಾಯಕರು! ಅಂತರ್ಯುದ್ಧಕ್ಕೆ ಛಿದ್ರವಾಗುತ್ತಾ ಘಟಬಂಧನ್..?

ಇನ್ನು ಶುಕ್ರವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲೂ ನಿತೀಶ್‌ ಕುಮಾರ್‌ ಹಾಗೂ ಆರ್‌ಜೆಡಿ ನಾಯಕ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ದೂರ ದೂರು ಕುಳಿತುಕೊಂಡಿದ್ದರು. ಅವರ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. ಇದರಿಂದಾಗಿ ಸರ್ಕಾರ ಇನ್ನು ಕೆಲವೇ ದಿನಗಳಲ್ಲಿ ಪತನವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more