ವೃದ್ಧನ ನೆಲಕ್ಕೆ ಬೀಳಿಸಿ ತುಳಿದಾಡಿದ ಬೀಡಾಡಿ ದನಗಳು

ವೃದ್ಧನ ನೆಲಕ್ಕೆ ಬೀಳಿಸಿ ತುಳಿದಾಡಿದ ಬೀಡಾಡಿ ದನಗಳು

Published : Jul 22, 2025, 05:50 PM ISTUpdated : Jul 22, 2025, 05:51 PM IST

ಹಾರದ ಬಂಕಾ ಜಿಲ್ಲೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಮೇಲೆ ಎರಡು ಬೀದಿ ದನಗಳೂ ದಾಳಿ ಮಾಡಿರುವ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಭಾನುವಾರ ಬಿಹಾರದ ಬಂಕಾ ಜಿಲ್ಲೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಮೇಲೆ ಎರಡು ಬೀದಿ ದನಗಳೂ ದಾಳಿ ಮಾಡಿರುವ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಬಂಕಾದ ಪುನಿಸಿಯಾ ಗ್ರಾಮದಲ್ಲಿ ನಡೆದಿದ್ದು, ಬರಹತ್ ನಿವಾಸಿ ವೃದ್ಧರೊಬ್ಬರು ಇಂಗ್ಲಿಷ್ ಟರ್ನ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಎರಡು ಬೀದಿ ದನಗಳು ಆತನನ್ನು ನೆಲಕ್ಕೆ ತಳ್ಳಿ ತುಳಿದಿದ್ದು, ಈ ವೀಡಿಯೋ ಈಗ ಭಾರಿ ವೈರಲ್ ಆಗಿದೆ.  ಇದರ ಜೊತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಲವು ವೀಡಿಯೋಗಳು ಇಲ್ಲಿವೆ. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more