News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

Published : May 05, 2022, 12:00 AM IST
  • ಬೊಮ್ಮಾಯಿ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಲವು, ಹಾಲಿ ಸಚಿವರಲ್ಲಿ ತಳಮಳ!
  • ನೇಮಕಾತಿ ಅಕ್ರಮ ಕುರಿತು ಕಾಂಗ್ರೆಸ್ ಆಡಳಿತದಲ್ಲಿ ದಾಖಲಾಗಿತ್ತು ದೂರು
  • ಅಶ್ವತ್ ನಾರಾಯಣ್ ವಿರುದ್ಧ ಷಡ್ಯಂತ್ರ, ಹೌದು ಎನ್ನುತ್ತಿದೆ ಕಾಂಗ್ರೆಸ್ ಜೆಡಿಎಸ್
     

ಕಳೆದ 9 ತಿಂಗಳಿನಿಂದ ಮುಖ್ಮಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಸಿಎಂ ಬೊಮ್ಮಾಯಿ ಬದಲಾವಣೆ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ ಬಿಜೆಪಿ ಹೈಕಮಾಂಡ್ ಸಮೀಕ್ಷೆ ನಡೆಸಿ ವರದಿ ತರಿಸಿಕೊಂಡಿದೆ.  ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ, ವಿಸ್ತರಣೆ ಮಾತುಗಳು ಇಂದು ನಿನ್ನೆಯದಲ್ಲ. ಸಿಎಂ ದೆಹಲಿ ಬೇಟಿ, ರಾಷ್ಟ್ರನಾಯಕರ ಕರ್ನಾಟಕ ಭೇಟಿ ವೇಳೆ ಇದೇ ಮಾತುಗಳು ಕೇಳಿಬರುತ್ತಿದೆ. ಆದರೆ ಸರ್ವೆ ವರದಿ ತರಿಸಿಕೊಂಡಿರುವ ಕೇಂದ್ರ ಬಿಜೆಪಿ, ಸಣ್ಣ ಮಟ್ಟದಲ್ಲಿ ಸಂಪುಟ ಸರ್ಜರಿ ನಡೆಸಲು ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more