Dec 14, 2020, 8:02 PM IST
ಬೆಂಗಳೂರು, (ಡಿ.14): ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ರೈತಕ್ರಾಂತಿ ತೀವ್ರ: ಇಂದು ಉಪವಾಸ, ದಿಲ್ಲಿ ಚಲೋ!
ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ದೆಹಲಿಯ ಎಲ್ಲಾ ಗಡಿಗಳ ರಸ್ತೆಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಸಿದ್ದಾರೆ. ಇನ್ನು ಕೇಂದ್ರ ಸರ್ಕಾರ ರೈತ ಮುಖಂಡರದೊಂದಿಗೆ ಸಭೆ ನಡೆಸಿದರೂ ಅದು ಸಫಲವಾಗುತ್ತಿಲ್ಲ. ಹಾಗಾದ್ರೆ, ರೈತರ ಬಳಿರುವ ಆತಂಕಗಳೇನು ಅಂತೆಲ್ಲಾ ವಿಚಾರಗಳ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದರ್ಶನದಲ್ಲಿ ವಿವರಿಸಿದ್ದಾರೆ.