ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಸಿಎಂ ಆಯ್ಕೆ.. ಶಾ ಕಟ್ಟಾಜ್ಞೆ..!

ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಸಿಎಂ ಆಯ್ಕೆ.. ಶಾ ಕಟ್ಟಾಜ್ಞೆ..!

Published : Sep 27, 2023, 12:47 PM IST

ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಶಿವರಾಜ್ ಸಿಂಗ್‌ಗೆ ಕೊಕ್?
ಹಾಲಿ ಮುಖ್ಯಮಂತ್ರಿಗೆ ಬಿಗ್ ಶಾಕ್ ನೀಡಿದ ಅಮಿತ್ ಶಾ ಮಾತು
ಚುನಾವಣೆ ಬಳಿಕ ಸಿಎಂ ಆಯ್ಕೆ ಎಂದ ಬಿಜೆಪಿ ಚಾಣಕ್ಯ ಶಾ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯಿಂದ ಎಚ್ಚರಿಕೆಯ ನಡೆ ಇಡಲಾಗುತ್ತಿದೆ. ಕರ್ನಾಟಕದಲ್ಲಿ ಮಾಡಿದ ತಪ್ಪು ಮರುಕಳಿಸದಂತೆ ಬಿಜೆಪಿ ಪ್ಲ್ಯಾನ್ ಮಾಡುತ್ತಿದಿ. ಕರ್ನಾಟಕ ಸೋಲಿನಿಂದ ಬಿಜೆಪಿ(BJP) ನಾಯಕರು ಪಾಠ ಕಲಿತಂತೆ ಕಾಣುತ್ತಿದೆ. ಚುನಾವಣೆ ಘೋಷಣೆಗೂ ಮುನ್ನ ಮಧ್ಯಪ್ರದೇಶದಲ್ಲಿ(Madhya Pradesh) ಬಿಜೆಪಿ 2ನೇ ಪಟ್ಟಿ ಬಿಡುಗಡೆ ಮಾಡಿದೆ. 39 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಹೈಕಮಾಂಡ್ ಬಿಡುಗಡೆ ಮಾಡಿದೆ. ಇದುವರೆಗೂ 230 ಕ್ಷೇತ್ರಗಳ ಪೈಕಿ 78 ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್  ಮಾಡಲಾಗಿದೆ. ಮೂವರು ಕೇಂದ್ರ ಸಚಿವರಿಗೂ ವಿಧಾನಸಭೆ ಟಿಕೆಟ್ (Assembly ticket) ನೀಡಲಾಗಿದೆ. ಜೊತೆಗೆ ಮೂವರು ಸಂಸದರಿಗೂ ವಿಧಾನಸಭೆ ಟಿಕೆಟ್ ಘೋಷಣೆ ಮಾಡಲಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಗೆಲುವೊಂದೇ ಬಿಜೆಪಿ ಮಾನದಂಡವಾಗಿದೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲು ಹೈಕಮಾಂಡ್‌ ಮುಂದಾಗಿದೆ. ಹಿನ್ನಡೆಯಾಗುವ ಕ್ಷೇತ್ರದಲ್ಲಿ ಕೇಂದ್ರ ಸಚಿವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮೂಲಕ ಬಹುಮತ ಸಾಧಿಸಲು ಹೈಕಮಾಂಡ್‌ನಿಂದ ರಣತಂತ್ರ ಮಾಡಲಾಗಿದೆ. ಸುಖಾಸುಮ್ಮನೆ ಟಿಕೆಟ್ ಬದಲಾಯಿಸಿ ಕರ್ನಾಟಕದಲ್ಲಿ ಹಿನ್ನಡೆಯನ್ನು ಬಿಜೆಪಿ ಅನುಭವಿಸಿತ್ತು. ಟಿಕೆಟ್ ಘೋಷಣೆಯಲ್ಲೂ ಭಾರೀ ವಿಳಂಬವನ್ನು ಮಾಡಿತ್ತು.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more