UP Elections: ಮತ್ತೊಮ್ಮೆ ಭಾಜಪ ಸರ್ಕಾರ, ಬಿಜೆಪಿ ಮೊದಲ ಜಾಹೀರಾತು ಬಿಡುಗಡೆ

UP Elections: ಮತ್ತೊಮ್ಮೆ ಭಾಜಪ ಸರ್ಕಾರ, ಬಿಜೆಪಿ ಮೊದಲ ಜಾಹೀರಾತು ಬಿಡುಗಡೆ

Published : Feb 04, 2022, 12:29 PM ISTUpdated : Feb 04, 2022, 01:12 PM IST

ಪಂಚರಾಜ್ಯಗಳ ವಿಧಾನ ಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. 403 ಸೀಟುಗಳ ಇರುವ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. 

ಲಕ್ನೋ (ಫೆ. 04):  ಪಂಚರಾಜ್ಯಗಳ ವಿಧಾನ ಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. 403 ಸೀಟುಗಳ ಇರುವ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 10 ರಿಂದ ಆರಂಭವಾಗುವ ಚುನಾವಣೆ, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಜೋರಾಗಿದ್ದು, ಬಿಜೆಪಿ ಮೊದಲ ಜಾಹಿರಾತನ್ನು ಬಿಡುಗಡೆಗೊಳಿಸಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more