ಕಾರ್ಕಳ ಕ್ವಾರಂಟೈನ್ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತನ ಬರ್ತ್‌ಡೆ ಪಾರ್ಟಿ!

Jun 4, 2020, 7:24 PM IST

ಕಾರ್ಕಳ(ಜೂ.04): ಕೊರೋನಾ ವೈರಸ್ ತಡೆಯಲು ಮಾಡಲಾಗಿರುವ ಕ್ವಾರಂಟೈನ್ ಕೇಂದ್ರಗಳು ಇದೀಗ ಮೋಜಿನ ಅಡ್ಡೆಗಳಾಗಿ ಪರಿವರ್ತನೆಯಾಗುತ್ತಿದೆ. ಮುಂಬೈನಿಂದ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತ, ಕಾರ್ಕಳದ ಕ್ವಾರಂಟೈನ್ ಕೇಂದ್ರದಲ್ಲಿ ಆಯೋಜಿಸಿದ್ದ ಹುಟ್ಟು ಹಬ್ಬ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.