ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಕರ್ಫ್ಯೂ ರಾಜ್ಯಕ್ಕೆ ವಿಸ್ತರಣೆ; CM ಯಡಿಯೂರಪ್ಪ!

ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಕರ್ಫ್ಯೂ ರಾಜ್ಯಕ್ಕೆ ವಿಸ್ತರಣೆ; CM ಯಡಿಯೂರಪ್ಪ!

Published : Apr 08, 2021, 11:28 PM ISTUpdated : Apr 08, 2021, 11:31 PM IST

ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆ ಬಳಿಕ ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. . ಆಯ್ದ ನಗರ ಹಾಗೂ ಜಿಲ್ಲೆಗಳಲ್ಲಿ ಈ ಕರ್ಫ್ಯೂ ಜಾರಿಗೆ ಬರುತ್ತಿದೆ. ಎಪ್ರಿಲ್ 10 ರಿಂದ 20 ವರೆಗೆ ಕರ್ಫ್ಯೂ ಜಾರಿಗೆ ತರಲಾಗುತ್ತಿದೆ. ಮದುವೆ ಸೇರಿ ಸಮಾರಂಭಗಳ ಮೇಲೆ ನಿರ್ಬಂಧ ಸೇರಿದಂತೆ ಹಲವು ಕಟ್ಟು ನಿಟ್ಟಿನ ಕ್ರಮ ಜಾರಿಯಾಗುತ್ತಿದೆ. ಈ ಕುರಿತು ಯಡಿಯೂರಪ್ಪ ಹೇಳಿದ್ದಾರೆ. ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
 
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?