Dec 11, 2019, 7:06 PM IST
ನವದೆಹಲಿ(ಡಿ.11): ಸುದೀರ್ಘ ಚರ್ಚೆಯ ನಂತರ ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಲ್ಪಟ್ಟಿದೆ. ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಮಸೂದೆಗೆ ಲೋಕಸಭೆ ಸೈ ಎಂದಿದೆ. ಸದ್ಯ ಲೋಕಸಭೆಯಲ್ಲಿ ಮಸೂದೆ ಪಾಸಾಗಿದ್ದು, ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಸೂದೆ ಮಂಡಿಸುತ್ತಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...