ಆರೋಗ್ಯ ಕಾರ್ಯಕರ್ತರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರ ಹೊಸ ಸುಗ್ರೀವಾಜ್ಞೆ ಜಾರಿಗೆ ತಂದಿದೆ. ಕನಿಷ್ಠ 6 ತಿಂಗಳಿಂದ ಗರಿಷ್ಠ 7 ವರ್ಷ ಜೈಲು ಶಿಕ್ಷೆಯಾಗುವುದು ಖಂಡಿತ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!
ಬೆಂಗಳೂರು (ಏ. 22): ಆರೋಗ್ಯ ಕಾರ್ಯಕರ್ತರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರ ಹೊಸ ಸುಗ್ರೀವಾಜ್ಞೆ ಜಾರಿಗೆ ತಂದಿದೆ. ಕನಿಷ್ಠ 6 ತಿಂಗಳಿಂದ ಗರಿಷ್ಠ 7 ವರ್ಷ ಜೈಲು ಶಿಕ್ಷೆಯಾಗುವುದು ಖಂಡಿತ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!