ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

Published : Apr 30, 2020, 12:56 PM ISTUpdated : Apr 30, 2020, 01:14 PM IST

ಮೇ 3 ರ ನಂತರವೂ ಲಾಕ್ ಡೌನ್ ಮುಂದುವರೆಯುತ್ತಾ? ಹೌದು ಎನ್ನುತ್ತಿದೆ ಕೇಂದ್ರ ಗೃಹ ಇಲಾಖೆ ಟ್ವೀಟ್. ಮೇ.4 ರ ನಂತರ ಮತ್ತಷ್ಟು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳು ಸಡಲಿಕೆಯಾಗಲಿವೆ. ಆದರೆ ಹಲವು ಜಿಲ್ಲೆಗಳು ಎಂದು ಹೇಳುವ ಮೂಲಕ ಹಾಟ್ ಸ್ಪಾಟ್ಸ್ ಗೆ ಮುಕ್ತಿ ಇಲ್ಲ ಎಂದಿದೆ. ಈ ಮೂಲಕ ಪರೋಕ್ಷವಾಗಿ ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಮುಂದುವರೆಸುವ ಸೂಚನೆ ನೀಡಿದೆ. ಹೊಸ ಮಾರ್ಗಸೂಚಿ ಮೇ 4 ರಿಂದ ಜಾರಿಗೆ ಬರಲಿದ್ದು, ಹಲವು ಜಿಲ್ಲೆಗಳಿಗೆ ಮತ್ತಷ್ಟು ವಿನಾಯಿತಿ ಸಿಗಲಿದೆ ಎಂದು ಟ್ವೀಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ನವದೆಹಲಿ(ಏ.30): ಮೇ 3 ರ ನಂತರವೂ ಲಾಕ್ ಡೌನ್ ಮುಂದುವರೆಯುತ್ತಾ? ಹೌದು ಎನ್ನುತ್ತಿದೆ ಕೇಂದ್ರ ಗೃಹ ಇಲಾಖೆ ಟ್ವೀಟ್. ಮೇ.4 ರ ನಂತರ ಮತ್ತಷ್ಟು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳು ಸಡಿಲಿಕೆಯಾಗಲಿವೆ. ಆದರೆ ಹಲವು ಜಿಲ್ಲೆಗಳು ಎಂದು ಹೇಳುವ ಮೂಲಕ ಹಾಟ್ ಸ್ಪಾಟ್ಸ್ ಗೆ ಮುಕ್ತಿ ಇಲ್ಲ ಎಂದಿದೆ. 

ಈ ಮೂಲಕ ಪರೋಕ್ಷವಾಗಿ ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಮುಂದುವರೆಸುವ ಸೂಚನೆ ನೀಡಿದೆ. ಹೊಸ ಮಾರ್ಗಸೂಚಿ ಮೇ 4 ರಿಂದ ಜಾರಿಗೆ ಬರಲಿದ್ದು, ಹಲವು ಜಿಲ್ಲೆಗಳಿಗೆ ಮತ್ತಷ್ಟು ವಿನಾಯಿತಿ ಸಿಗಲಿದೆ ಎಂದು ಟ್ವೀಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ಬಿಸಿಲಿಗೆ ಕೊರೋನಾವೈರಸ್ ಸಾಯುತ್ತಾ? ಇಲ್ಲಿದೆ ವಿಜ್ಞಾನಿಗಳ ಅಚ್ಚರಿಯ ಹೇಳಿಕೆ

ದೇಶದಲ್ಲಿನ ಲಾಕ್‌ಡೌನ್‌ ಪರಿಸ್ಥಿತಿ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಲಾಗಿದೆ. ಲಾಕ್‌ಡೌನ್‌ನಿಂದ ಈವರೆಗೆ ಪ್ರಚಂಡ ಲಾಭವಾಗಿದೆ. ಕೊರೋನಾ ಪರಿಸ್ಥಿತಿ ಸುಧಾರಣೆಯಾಗಿದೆ. ಹೀಗಾಗಿ ಮೇ 3ರವರೆಗೂ ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಪಾಲಿಸಬೇಕು. ಈಗ ಆಗಿರುವ ಲಾಭ ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಟ್ವೀಟ್‌ ಮಾಡಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?