Omicron Variant: ರೋಗಲಕ್ಷಣಗಳ ಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಇಲಾಖೆ

Omicron Variant: ರೋಗಲಕ್ಷಣಗಳ ಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಇಲಾಖೆ

Published : Jan 12, 2022, 11:51 AM IST

ಒಮಿಕ್ರೋನ್ (Omicron) ಲಕ್ಷಣಗಳೇನು..? ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಪಟ್ಟಿ ಬಿಡುಗಡೆ ಮಾಡಿದೆ. ಜ್ವರ, ಗಂಟಲು ನೋವು, ಆಯಾಸ ಜೊತೆಗೆ ಮೈಕೈನೋವು ಕಂಡು ಬಂದರೆ ಇದು ಒಮಿಕ್ರೋನ್ ಲಕ್ಷಣ ಎಂದಿದೆ. ಈ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕಾಗಿದೆ. 
 

ಬೆಂಗಳೂರು (ಜ. 12): ಒಮಿಕ್ರೋನ್ (Omicron) ಲಕ್ಷಣಗಳೇನು..? ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಪಟ್ಟಿ ಬಿಡುಗಡೆ ಮಾಡಿದೆ. ಜ್ವರ, ಗಂಟಲು ನೋವು, ಆಯಾಸ ಜೊತೆಗೆ ಮೈಕೈನೋವು ಕಂಡು ಬಂದರೆ ಇದು ಒಮಿಕ್ರೋನ್ ಲಕ್ಷಣ ಎಂದಿದೆ. ಈ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕಾಗಿದೆ. 

ದೇಶದಲ್ಲಿ ಮಂಗಳವಾರ 1.68 ಲಕ್ಷ ಜನರಲ್ಲಿ ಸೋಂಕು ದೃಢಪಟ್ಟಿದ್ದು, 227 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸತತ 3 ನೇ ದಿನವೂ 1.50 ಲಕ್ಷಕ್ಕಿಂತ ಹೆಚ್ಚು ಕೇಸ್ ದಾಖಲಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more