5 ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ, ಕರ್ನಾಟಕಕ್ಕೂ ಕಂಟಕ ಶುರು

5 ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ, ಕರ್ನಾಟಕಕ್ಕೂ ಕಂಟಕ ಶುರು

Published : Apr 10, 2022, 10:22 AM IST

ದೇಶಾದ್ಯಂತ ಕೊರೋನಾ ಸೋಂಕು ಸಾಕಷ್ಟುಇಳಿಕೆಯಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿರುವಾಗಲೇ ಕಹಿ ಸುದ್ದಿಯೊಂದು ಬಂದಿದೆ. ಕೇರಳ, ಮಹಾರಾಷ್ಟ್ರ, ದೆಹಲಿ, ಹರ್ಯಾಣ ಹಾಗೂ ಮಿಜೋರಂನಲ್ಲಿ ಕೋವಿಡ್‌ ಕೇಸುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ನವದೆಹಲಿ (ಏ. 10): ದೇಶಾದ್ಯಂತ ಕೊರೋನಾ ಸೋಂಕು ಸಾಕಷ್ಟುಇಳಿಕೆಯಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿರುವಾಗಲೇ ಕಹಿ ಸುದ್ದಿಯೊಂದು ಬಂದಿದೆ. ಕೇರಳ, ಮಹಾರಾಷ್ಟ್ರ, ದೆಹಲಿ, ಹರ್ಯಾಣ ಹಾಗೂ ಮಿಜೋರಂನಲ್ಲಿ ಕೋವಿಡ್‌ ಕೇಸುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಕೇರಳದಲ್ಲಿ ಕಳೆದ ವಾರ 2321 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅದು ಆ ಅವಧಿಯಲ್ಲಿ ಇಡೀ ದೇಶದಲ್ಲಿ ಪತ್ತೆಯಾದ ಒಟ್ಟು ಸೋಂಕಿನ ಶೇ.31.8ರಷ್ಟಿದೆ. ವಾರದ ಪಾಸಿಟಿವಿಟಿ ದರ ಕೇರಳದಲ್ಲಿ ಶೇ.15.53ಕ್ಕೆ ಏರಿಕೆಯಾಗಿದೆ.
ಈ ಎಲ್ಲ ರಾಜ್ಯಗಳಲ್ಲೂ ಒಂದು ವಾರದ ಅವಧಿಯಲ್ಲಿ ಪಾಸಿಟಿವಿಟಿ ದರ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ಟೆಸ್ಟಿಂಗ್‌, ಟ್ರ್ಯಾಕಿಂಗ್‌, ಟ್ರೀಟ್‌ಮೆಂಟ್‌, ಲಸಿಕಾಕರಣ ಹಾಗೂ ಕೊರೋನಾ ಸನ್ನಡತೆ ಎಂಬ ಪಂಚಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಈ ರಾಜ್ಯಗಳ ಆರೋಗ್ಯ ಇಲಾಖೆಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಪತ್ರ ಬರೆದು ಸೂಚಿಸಿದೆ.

 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more