ಚಕ್ಕಾ ಜಾಮ್‌ಗೆ ಪಕ್ಕಾ ಬ್ಲೂ ಪ್ರಿಂಟ್, ತಡೆಗೋಡೆಗೆ ಹೋರಾಟಗಾರರ ನ್ಯೂ ಪ್ಲ್ಯಾನ್..!

ಚಕ್ಕಾ ಜಾಮ್‌ಗೆ ಪಕ್ಕಾ ಬ್ಲೂ ಪ್ರಿಂಟ್, ತಡೆಗೋಡೆಗೆ ಹೋರಾಟಗಾರರ ನ್ಯೂ ಪ್ಲ್ಯಾನ್..!

Published : Feb 06, 2021, 11:06 AM IST

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತ ಸಂಘಟನೆಗಳು ಇಂದು ‘ಚಕ್ಕಾ ಜಾಮ್‌’ಗೆ ಕರೆ ಕೊಟ್ಟಿವೆ. ಇಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೆದ್ದಾರಿ ತಡೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 
 

ಬೆಂಗಳೂರು (ಫೆ. 06): ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತ ಸಂಘಟನೆಗಳು ಇಂದು ‘ಚಕ್ಕಾ ಜಾಮ್‌’ಗೆ ಕರೆ ಕೊಟ್ಟಿವೆ. ಇಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೆದ್ದಾರಿ ತಡೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 

ಜ.26 ರ ಗಣರಾಜ್ಯೋತ್ಸವದಂದು ರೈತರು ನಡೆಸಿದ ಟ್ರ್ಯಾಕ್ಟರ್‌ ಪರೇಡ್‌ನಲ್ಲಿ ಭಾರೀ ಹಿಂಸಾಚಾರ ಉಂಟಾದ ಹಿನ್ನೆಲೆಯಲ್ಲಿ ಎಚ್ಚೆತ್ತ ದೆಹಲಿ ಪೊಲೀಸ್‌ ಮುಂಜಾಗ್ರತಾ ಕ್ರಮವಾಗಿ ಈ ಬಿಗಿ ಕ್ರಮಗಳನ್ನು ಕೈಗೊಂಡಿದೆ. ದೆಹಲಿಯ ಸಂಸತ್ತು, ಇಂಡಿಯಾ ಗೇಟ್‌ನಲ್ಲಿಯೂ ಭಾರೀ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಪೊಲೀಸ್‌ ಪಡೆಯು ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿಟ್ಟು, ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಈ ಬಾರಿ ರೈತ ಹೋರಾಟ ತಾರ್ಕಿಕ ಅಂತ್ಯ ಕಾಣಲಿದೆಯಾ..? ಅನ್ನದಾತನ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿಯುತ್ತಾ..? 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?