ಕೊರೊನಾ 2 ಅಲೆ ಭೀತಿ :  ಭಾರತದಲ್ಲಿಯೂ ಸರ್ಕ್ಯೂಟ್ ಬ್ರೇಕರ್ ಲಾಕ್‌ಡೌನ್ ಜಾರಿ?

ಕೊರೊನಾ 2 ಅಲೆ ಭೀತಿ : ಭಾರತದಲ್ಲಿಯೂ ಸರ್ಕ್ಯೂಟ್ ಬ್ರೇಕರ್ ಲಾಕ್‌ಡೌನ್ ಜಾರಿ?

Suvarna News   | Asianet News
Published : Nov 21, 2020, 01:34 PM ISTUpdated : Nov 21, 2020, 01:37 PM IST

ದೇಶದಲ್ಲಿ ಕೊರೊನಾ 2 ಅಲೆಯ ಭೀತಿ ಶುರುವಾಗಿದೆ. 47 ದಿನಗಳ ಬಳಿಕ ಸಕ್ರಿಯ ಕೇಸ್‌ ಹಿಂದಿಕ್ಕಿದೆ ಹೊಸ ಸೋಂಕಿತರ ಸಂಖ್ಯೆ. ಅಹ್ಮದಾಬಾದ್, ಮಧ್ಯಪ್ರದೇಶ ಹಾಗೂ ಹರ್ಯಾಣಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. 

ಬೆಂಗಳುರು (ನ. 21): ದೇಶದಲ್ಲಿ ಕೊರೊನಾ 2 ಅಲೆಯ ಭೀತಿ ಶುರುವಾಗಿದೆ. 47 ದಿನಗಳ ಬಳಿಕ ಸಕ್ರಿಯ ಕೇಸ್‌ ಹಿಂದಿಕ್ಕಿದೆ ಹೊಸ ಸೋಂಕಿತರ ಸಂಖ್ಯೆ. ಅಹ್ಮದಾಬಾದ್, ಮಧ್ಯಪ್ರದೇಶ ಹಾಗೂ ಹರ್ಯಾಣಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಕರ್ನಾಟಕದಲ್ಲೂ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. 

ಅಸ್ಟ್ರೇಲಿಯಾದಲ್ಲಿ ಹೆಮ್ಮಾರಿ ನಿಯಂತ್ರಣಕ್ಕೆ ಸರ್ಕ್ಯೂಟ್ ಬ್ರೇಕರ್ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಭಾರತದಲ್ಲಿಯೂ ಇದೇ ರೀತಿ ಮುಂದುವರೆದರೆ ಸರ್ಕ್ಯೂಟ್ ಬ್ರೇಕರ್ ಲಾಕ್‌ಡೌನ್  ಜಾರಿಯಾಗುವ ಸಾಧ್ಯತೆ ಇದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್