ತೆಲಂಗಾಣ ಸಿಎಂ ಆಯ್ಕೆ ಕಗ್ಗಂಟು : ದೆಹಲಿಗೆ ಹಾರಿದ ಡಿಕೆಶಿ, ಇಂದು ಸೋನಿಯಾ ನಿವಾಸದಲ್ಲಿ ಫೈನಲ್ ಸಭೆ

ತೆಲಂಗಾಣ ಸಿಎಂ ಆಯ್ಕೆ ಕಗ್ಗಂಟು : ದೆಹಲಿಗೆ ಹಾರಿದ ಡಿಕೆಶಿ, ಇಂದು ಸೋನಿಯಾ ನಿವಾಸದಲ್ಲಿ ಫೈನಲ್ ಸಭೆ

Published : Dec 05, 2023, 11:10 AM IST

ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ಸಿಎಂ ಆಯ್ಕೆ ಕಗ್ಗಂಟು 
ತೆಲಂಗಾಣದಲ್ಲಿ ಇಬ್ಬರಿಗೆ ‘ಡಿಸಿಎಂ ಪಟ್ಟ’ ಕಟ್ತಾರಾ..?
ಬುಡಕಟ್ಟು ನಾಯಕಿ ಸೀತಕ್ಕಗೆ DCM ಹುದ್ದೆ ಸಿಗುತ್ತಾ?

ಕರ್ನಾಟಕದ ಹಾಗೆ ತೆಲಂಗಾಣದಲ್ಲೂ ಸಿಎಂ ಆಯ್ಕೆ ಕಗ್ಗಂಟು ಕಾಂಗ್ರೆಸ್‌ಗೆ ಶುರುವಾಗಿದೆ. ಕಾಂಗ್ರೆಸ್‌ನ(Congress) ಹಿರಿಯ ನಾಯಕ ಉತ್ತಮಕುಮಾರ್ ರೆಡ್ಡಿ(Uttam Kumar Reddy) ಮತ್ತು ರೇವಂತ್‌ ರೆಡ್ಡಿ(Revanth Reddy) ನಡುವೆ ಸಿಎಂ ಪಟ್ಟಕ್ಕಾಗಿ(CM post) ಫೈಟ್‌ ನಡೆಯುತ್ತಿದೆ. ರೇವಂತ್‌ ರೆಡ್ಡಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದಾರೆ. 13 ಶಾಸಕರ ಹೆಸರನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೈಕಮಾಂಡ್‌ಗೆ ಕಳುಹಿಸಿದ್ದಾರೆ. ಇವರೆಲ್ಲಾ ಸಿಎಂ ಹುದ್ದೆ ಆಕಾಂಕ್ಷಿಗಳಾಗಿದ್ದಾರೆ. ಇಂದು ಸೋನಿಯಾ ಗಾಂಧಿ ಮನೆಯಲ್ಲಿ ಫೈನಲ್‌ ಸಭೆ ನಡೆಯಲಿದೆ. ಆದ್ರೆ ಉತ್ತಮಕುಮಾರ್‌ ರೆಡ್ಡಿ ನಾನೇ ಸಿಎಂ ಆಗಬೇಕು ಎಂದು ಪಟ್ಟು ಹಿಡಿದಂತೆ ಕಾಣುತ್ತಿದೆ.  

ಇದನ್ನೂ ವೀಕ್ಷಿಸಿ:  ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!