ನಮ್ ಮಗ ಹಂಗಿಲ್ಲ, ತಪ್ಪೇ ಮಾಡಿಲ್ಲ, ಮೋಸ್ಟ್ ವಾಂಟೆಡ್ ಉಗ್ರ ಮತೀನ್ ಪೋಷಕರ ಪ್ರತಿಕ್ರಿಯೆ!

ನಮ್ ಮಗ ಹಂಗಿಲ್ಲ, ತಪ್ಪೇ ಮಾಡಿಲ್ಲ, ಮೋಸ್ಟ್ ವಾಂಟೆಡ್ ಉಗ್ರ ಮತೀನ್ ಪೋಷಕರ ಪ್ರತಿಕ್ರಿಯೆ!

Published : Nov 22, 2022, 11:25 PM IST

 ಪಂಪ್‌ವೆಲ್‌ನಲ್ಲಿ ಬ್ಲಾಸ್ಟ್ ಮಾಡಲು ಪ್ಲಾನ್, ಶಾರೀಖ್ ಸಂಚು ಬಯಲು, ಗ್ರರ ಅಡಗುತಾಣವಾಗುತ್ತಿದೆಯಾ ಶಿವಮೊಗ್ಗದ ತೀರ್ಥಹಳ್ಳಿ, ಮಂಗಳೂರು ಸ್ಫೋಟ ಹಿಂದೂ ತಲೆಗೆ ಕಟ್ಟಲು ಪ್ಲಾನ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಳೆದ 3 ವರ್ಷದಿಂದ ತಲೆ ತಪ್ಪಿಸಿಕೊಂಡಿರುವ ಉಗ್ರ ಮತೀನ್ ಹುಡುಕಿ ಕೊಟ್ಟವರಿಗೆ NIA ಮೂರು ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. 2019ರಲ್ಲಿ ತಮಿಳುನಾಡಿನ ಆರ್‌ಎಸ್‌ಎಸ್ ನಾಯಕನ ಹತ್ಯೆಯಲ್ಲಿ ಮತೀನ್ ಹೆಸರು ಕೇಳಿ ಬಂದಿತ್ತು. ಬಳಿಕ ಮತೀನ್ ನಾಪತ್ತೆಯಾಗಿದ್ದಾನೆ. ಬಳಿಕ ಕೊಯಮತ್ತೂರು ಸ್ಫೋಟ, ಇದೀಗ ಮಂಗಳೂರಿನಲ್ಲಿ ನಡೆದ ಬ್ಲಾಸ್ಟ್ ಪ್ರಕರಣ ಮಾಸ್ಟರ್ ಮೈಂಡ್ ಆಗಿ ಮತೀನ್ ಕೆಲಸ ಮಾಡಿರುವ ಶಂಕೆ ಬಲಗೊಳ್ಳುತ್ತಿದೆ. ಆದರೆ ಈ ಮತೀನ್ ತಂದೆ ನಿವೃತ್ತ ಯೋಧರಾಗಿದ್ದಾರೆ. ಮತೀನ್ ಚಿಕ್ಕ ತಪ್ಪು ಮಾಡಿಲ್ಲ. ನಮ್ಮ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಎಂದು ಪೋಷಕರು ಗ್ರೀನ್ ಸರ್ಟಿಫಿಕೇಟ್ ನೀಡಿದ್ದಾರೆ. ಇತ್ತ  ಮಂಗಳೂರು ಬ್ಲಾಸ್ಟ್ ಪ್ರಕರಣದ ಉಗ್ರ ಶಾರೀಖ್ ಹಿಂದೂ ಬಟ್ಟೆ, ಹಿಂದೂ ದಾರ, ಮೊಬೈಲ್‌ನಲ್ಲಿ ಶಿವನಫೋಟೋ ಇಟ್ಟುಕೊಂಡಿದ್ದ. ಈ ಮೂಲಕ ಈ ಪ್ರಕರಣವನ್ನು ಹಿಂದೂಗಳ ತಲೆಗೆ ಕಟ್ಟಲು ಮಾಸ್ಟರ್ ಪ್ಲಾನ್ ರೆಡಿಯಾಗಿತ್ತು.  
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more