ನಡು ರಸ್ತೆಯಲ್ಲೇ ಕಾಲೇಜು ಯುವತಿಯರ ಫೈಟ್:‌ ವಿಡಿಯೋ ವೈರಲ್‌

ನಡು ರಸ್ತೆಯಲ್ಲೇ ಕಾಲೇಜು ಯುವತಿಯರ ಫೈಟ್:‌ ವಿಡಿಯೋ ವೈರಲ್‌

Published : Apr 14, 2022, 01:54 PM IST

ಇಲ್ಲೊಂದು ಕಡೆ ಕಾಲೇಜು ಹುಡುಗಿಯರು ನಡುರಸ್ತೆ ಎಂದೂ ನೋಡದೇ ಕೂದಲೆಳೆದು ಹೊಡೆದಾಡಿಕೊಂಡಿದ್ದಾರೆ. ಅಷ್ಟಕ್ಕೂ ಈ ಜಗಳಗಂಟಿಯರು ಯಾರು? ಈ ಘಟನೆ ನಡೆದಿದ್ದೆಲ್ಲಿ

 

ನವದೆಹಲಿ(ಏ.14): ಕಾಲೇಜು ಜೀವನದಲ್ಲಿ ಜಗಳ ಎಲ್ಲಾ ಸಾಮಾನ್ಯ, ಗಂಡು ಮಕ್ಕಳಿಗೆ ಹೋಲಿಕೆ ಮಾಡಿದ್ರೆ ಹೆಣ್ಮಕ್ಕಳು ಹೊಡೆದಾಡಿಕೊಳ್ಳುವುದು ಬಹಳ ವಿರಳ. ಆದರೆ ಇಲ್ಲೊಂದು ಕಡೆ ಕಾಲೇಜು ಹುಡುಗಿಯರು ನಡುರಸ್ತೆ ಎಂದೂ ನೋಡದೇ ಕೂದಲೆಳೆದು ಹೊಡೆದಾಡಿಕೊಂಡಿದ್ದಾರೆ. ಅಷ್ಟಕ್ಕೂ ಈ ಜಗಳಗಂಟಿಯರು ಯಾರು? ಈ ಘಟನೆ ನಡೆದಿದ್ದೆಲ್ಲಿ ಎಂಬ ಮಾಹಿತಿ ಈ ವಿಡಿಯೋದಲ್ಲಿ.

ಅಷ್ಟೇ ಅಲ್ಲದೇ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ವೈರಸ್ ಸುದ್ದಿಗಳ ಒಂದು ನೋಟ ಇಲ್ಲಿದೆ ನೋಡಿ

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್