Congress-APP : ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಆಪ್ ಮಹಾ ಮೈತ್ರಿ..! ದೆಹಲಿಯಲ್ಲಿ ಮೈತ್ರಿ..ಪಂಜಾಬ್‌ನಲ್ಲಿ ಏನು..?

Congress-APP : ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಆಪ್ ಮಹಾ ಮೈತ್ರಿ..! ದೆಹಲಿಯಲ್ಲಿ ಮೈತ್ರಿ..ಪಂಜಾಬ್‌ನಲ್ಲಿ ಏನು..?

Published : Feb 23, 2024, 12:16 PM ISTUpdated : Feb 23, 2024, 12:17 PM IST

ದೆಹಲಿಯಲ್ಲಿ ಕಾಂಗ್ರೆಸ್- ಎಎಪಿ ಮಧ್ಯೆ ಮೈತ್ರಿ ಫೈನಲ್
ಗುಜರಾತ್ ಹರಿಯಾಣದಲ್ಲೂ ಕಾಂಗ್ರೆಸ್ ಜತೆ ಎಎಪಿ ಮೈತ್ರಿ
ಪಂಜಾಬ್‌ನ 13 ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧೆ ಎಂದ ಕೇಜ್ರಿವಾಲ್

ಉತ್ತರ ಪ್ರದೇಶ ಬಳಿಕ ದೆಹಲಿಯಲ್ಲಿ I.N.D.I.A ಮೈತ್ರಿ ಸಕ್ಸಸ್ ಆಗಿದೆ. ಲೋಕಸಭೆ(Loksabha)ಚುನಾವಣೆಯಲ್ಲಿ ಕಾಂಗ್ರೆಸ್-ಆಪ್ ಮಹಾ ಮೈತ್ರಿ ಮಾಡಿಕೊಂಡಿವೆ. ಪಂಜಾಬ್(Punjab) ಹೊರತುಪಡಿಸಿ ಉಳಿದೆಡೆ ಆಮ್‌ ಆದ್ಮಿ ಮೈತ್ರಿ(APP) ಮಾಡಿಕೊಂಡಿದೆ. ದೆಹಲಿಯ(Delhi) 7 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ 3, ಎಎಪಿಗೆ 4 ಸ್ಥಾನ ಕೊಡಲಾಗಿದೆ. 2019ರ ಚುನಾವಣೆಯಲ್ಲಿ ದೆಹಲಿ 7 ಕ್ಷೇತ್ರಗಳಲ್ಲಿ ಬಿಜೆಪಿ(BJP) ಜಯ ಸಾಧಿಸಿತ್ತು. ಪಂಜಾಬ್‌ನಲ್ಲಿ ಮೈತ್ರಿ ಬಗ್ಗೆ ಇನ್ನೂ ಯಾವ ನಿರ್ಧಾರವೂ ಇಲ್ಲ. 3 ರಾಜ್ಯಗಳಲ್ಲಿ ಕಾಂಗ್ರೆಸ್(COngress)-ಆಮ್‌ ಆದ್ಮಿ ಪಾರ್ಟಿ ಮೈತ್ರಿ ಮಾಡಿಕೊಂಡಿದ್ದು, ಗುಜರಾತ್‌ 2, ಹರಿಯಾಣ 1 ಕ್ಷೇತ್ರಗಳಲ್ಲಿ ಆಪ್ ಸ್ಪರ್ಧೆ ಮಾಡಲಿದೆ. 2 ಪಕ್ಷಗಳ ಸೀಟ್ ಅಧಿಕೃತವಾಗಿ ಘೋಷಣೆಯೊಂದೇ ಬಾಕಿ ಇದೆ.

ಇದನ್ನೂ ವೀಕ್ಷಿಸಿ:  ಅಶ್ವಿನಿ ಪುನೀತ್‌ಗೆ ರಾಜ್ಯಸಭೆ ಟಿಕೆಟ್ ನೀಡಲು ಮುಂದಾಗಿತ್ತಾ ಬಿಜೆಪಿ ? ನಾಯಕರ ಪ್ರಸ್ತಾಪ ತಿರಸ್ಕರಿಸಿದ್ರಾ ದೊಡ್ಮನೆ ಸೊಸೆ ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more