ಭಾರತ್ ಜೋಡೋ ಮಾಡಿದ ಕಾಂಗ್ರೆಸ್‌ನಿಂದಲೇ ಇದೀಗ ಉತ್ತರ-ದಕ್ಷಿಣ ವಿಭಜನೆ ಕಿಡಿ!

ಭಾರತ್ ಜೋಡೋ ಮಾಡಿದ ಕಾಂಗ್ರೆಸ್‌ನಿಂದಲೇ ಇದೀಗ ಉತ್ತರ-ದಕ್ಷಿಣ ವಿಭಜನೆ ಕಿಡಿ!

Published : Dec 05, 2023, 11:06 PM IST

ದೇಶದಲ್ಲಿ ಕಿಚ್ಚು ಹಚ್ಚಿದ ಕಾಂಗ್ರೆಸ್‌ನ ಉತ್ತರ-ದಕ್ಷಿಣ ವಿವಾದ, ಗೋ ಮೂತ್ರ ರಾಜ್ಯದಲ್ಲಿ ಮಾತ್ರ ಬಿಜೆಪಿಗೆ ಗೆಲುವು, ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಸ್ಥಾನವಿಲ್ಲ ಎಂದ ಇಂಡಿ ಒಕ್ಕೂಟದ ಮಿತ್ರ ಪಕ್ಷ ಡಿಎಂಕೆ ನಾಯಕ,ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಡಿ.7ಕ್ಕೆ ಪ್ರಮಾಣವಚನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.  

ದೇಶವನ್ನೂ ಒಗ್ಗೂಡಿಸಲು ಭಾರತ್ ಜೋಡೋ ಎಂದು ಪಾದಯಾತ್ರೆ ಮಾಡಿದ ಕಾಂಗ್ರೆಸ್ ಇದೀಗ ಉತ್ತರ ಭಾರತ ಹಾಗೂ ದಕ್ಷಿಣ ಭಾರತ ಅನ್ನೋ ವಿಭಜನೆ ಕಿಡಿ ಹೊತ್ತಿಸಿದೆ. ಪಂಚ ರಾಜ್ಯ ಚುನಾವಣಾ ಫಲಿತಾಂಶ ಬಳಿಕ ಕಾಂಗ್ರೆಸ್ ಹಿರಿಯ ನಾಯಕನ ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರ ಮಾಡಿರುವ ಟ್ವೀಟ್ ಭಾರಿ ವಿವಾದ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸುವ ಮೂಲಕ ದಕ್ಷಿಣ ಸಂಪೂರ್ಣ ಬಿಜೆಪಿ ಮುಕ್ತಗೊಂಡಿದೆ ಅನ್ನೋ ಟ್ವೀಟ್ ಹಾಗೂ ಇಂಡಿ ಒಕ್ಕೂಡ ಮಿತ್ರ ಪಕ್ಷ ನಾಯಕರ ಹೇಳಿಕೆಯಿಂದ ಇದೀಗ ಉತ್ತರ ಭಾರತ ಹಾಗೂ ದಕ್ಷಿಣ ಭಾರತ ಕಿಡಿ ಹೊತ್ತಿಕೊಂಡಿದೆ. ಇತ್ತ ಡಿಎಂಕೆ ನಾಯಕ ಹಿಂದಿ ರಾಜ್ಯಗಳು, ಅಂದರೆ ಗೋ ಮೂತ್ರ ರಾಜ್ಯಗಳಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸುತ್ತೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more