News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?

News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?

Published : Jan 26, 2024, 10:10 AM ISTUpdated : Jan 26, 2024, 10:13 AM IST

ಬಿಜೆಪಿ ಪಕ್ಷ ಸೇರಲು ಉತ್ಸುಕವಾಗಿರುವ ಜನಾರ್ದನ್ ರೆಡ್ಡಿ..!
ರಾಜ್ಯದ ಕೆಲ ನಾಯಕರಿಂದಲೂ ರೆಡ್ಡಿ ಸೇರ್ಪಡೆಗೆ ಆಸಕ್ತಿ
ರೆಡ್ಡಿ ಸೇರ್ಪಡೆಗೆ ಮೋದಿ, ಅಮಿತ್ ಶಾ ಅಂತಿಮ ತೀರ್ಮಾನ

ಲೋಕಾಸಭಾ ಚುನಾವಣೆಗೂ ಮುನ್ನ ಆಪರೇಷನ್ ಕಮಲ ಶುರುವಾಗಿದ್ದು, ಈಗಾಗಲೇ ಜಗದೀಶ್‌ ಶೆಟ್ಟರ್‌(Jagdish Shettar) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದೀಗ ಜನಾರ್ದನ್ ರೆಡ್ಡಿ, ಲಕ್ಷ್ಮಣ್ ಸವದಿ(Laxman Savadi) ಮುಂದಿನ ನಡೆಯೇನು..? ಎಂಬ ಪ್ರಶ್ನೆ ಎಲ್ಲಾರನ್ನೂ ಕಾಡುತ್ತಿದೆ. ಬಿಜೆಪಿ(BJP) ಪಕ್ಷ ಸೇರಲು ಜನಾರ್ದನ್ ರೆಡ್ಡಿ ಉತ್ಸುಕರಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದ ಕೆಲ ನಾಯಕರಿಂದಲೂ ರೆಡ್ಡಿ ಸೇರ್ಪಡೆಗೆ ಆಸಕ್ತಿ ತೋರುತ್ತಿದ್ದಾರೆ. ರೆಡ್ಡಿ ಸೇರ್ಪಡೆ ಬಗ್ಗೆ ಮೋದಿ, ಅಮಿತ್ ಶಾ ಅಂತಿಮ ತೀರ್ಮಾನ ಮಾಡಲಿದ್ದಾರೆ. ಇನ್ನೂ ಲಕ್ಷ್ಮಣ ಸವದಿ ಕಾಂಗ್ರೆಸ್‌ನಲ್ಲೇ ಮುಂದುವರೆಯಲು ನಿರ್ಧರಿಸಿದ್ದಾರೆ. ಸವದಿ ಕರೆದು  ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಬಿಡಲ್ಲ ಎಂದು ಸವದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more