ಗೋವಾಗೆ ಶುರುವಾಯ್ತು ಮತ್ತೆ ಕೊರೋನಾ ಕಂಟಕ..!

ಗೋವಾಗೆ ಶುರುವಾಯ್ತು ಮತ್ತೆ ಕೊರೋನಾ ಕಂಟಕ..!

Published : May 14, 2020, 04:48 PM IST

ಇದೀಗ ಗೋವಾದಲ್ಲಿ ಒಂದೇ ದಿನ 7 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ವಿಚಾರವನ್ನು ಗೋವಾ ಆರೋಗ್ಯ ಸಚಿವ ವಿಶುಜಿತ್ ರಾಣೆ ಖಚಿತಪಡಿಸಿದ್ದಾರೆ.

ಪಣಜಿ(ಮೇ.14): ದೇಶದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೀಗಿರುವಾಗಲೇ ಕೊರೋನಾದಿಂದ ಮುಕ್ತವಾಗಿದ್ದ ಗೋವಾದಲ್ಲಿ ಮತ್ತೆ ಆತಂಕ ಎದುರಾಗಿದೆ. 

ಇದೀಗ ಗೋವಾದಲ್ಲಿ ಒಂದೇ ದಿನ 7 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ವಿಚಾರವನ್ನು ಗೋವಾ ಆರೋಗ್ಯ ಸಚಿವ ವಿಶುಜಿತ್ ರಾಣೆ ಖಚಿತಪಡಿಸಿದ್ದಾರೆ.

ರಸ್ತೆ ಮೇಲೆ ನಡೆಯುತ್ತಿದ್ದ ಕಾರ್ಮಿಕರ ಮೇಲೆ ಬಸ್ ಹರಿದ ಪರಿಣಾಮ 6 ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಉತ್ತರಪ್ರದೇಶದ  ಮುಜಾಫರ್ ನಗರದಲ್ಲಿ ನಡೆದಿದೆ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಇಲ್ಲಿವೆ ನೋಡಿ 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?