ಕೊರೋನಾ ವೈರಸ್ ಭಾರತದಲ್ಲಿ ಮಿತಮೀರುತ್ತಿದೆ.ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಕೊರೋನಾ ನಿಯಂತ್ರಣಕ್ಕೆ ಉನ್ನತ ಮಟ್ಟದ ಸಭೆ, ಎಲ್ಲಾ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಮಹತ್ವದ ಸಲಹೆ ನೀಡಿದ್ದಾರೆ. ಆದರೆ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಮೋದಿ ನಾಳೆ(ಏ.14) ರಾಜ್ಯಪಾಲರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ನವದೆಹಲಿ(ಏ.13): ಕೊರೋನಾ ವೈರಸ್ ಭಾರತದಲ್ಲಿ ಮಿತಮೀರುತ್ತಿದೆ.ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಕೊರೋನಾ ನಿಯಂತ್ರಣಕ್ಕೆ ಉನ್ನತ ಮಟ್ಟದ ಸಭೆ, ಎಲ್ಲಾ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಮಹತ್ವದ ಸಲಹೆ ನೀಡಿದ್ದಾರೆ. ಆದರೆ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಮೋದಿ ನಾಳೆ(ಏ.14) ರಾಜ್ಯಪಾಲರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.