Jun 26, 2020, 7:02 PM IST
ಬೆಂಗಳೂರು(ಜೂ.26): ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತ ಮಳೆಗಾಲ ಶುರುವಾಗಿದೆ. ರಸ್ತೆಗಳಲ್ಲಿ ಚರಂಡಿ ನೀರು ಸೇರಿದಂತೆ ಕೆಸರು ನೀರಿನಿಂದ ತುಂಬಿ ಹೋಗುತ್ತಿದೆ. ಇದರ ಬೆನ್ನಲ್ಲೇ ಆಘಾತಕಾರಿ ವರದಿಯೊಂದು ಬಿಡುಗಡೆಯಾಗಿದೆ. ಚರಂಡಿ ನೀರಿನಲ್ಲೂ ವೈರಸ್ ಪತ್ತೆಯಾಗಿದೆ. ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ಚರಂಡಿ ನೀರನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿತ್ತು.