ಭೂಲೋಕದ ಸ್ವರ್ಗದಂತೆ ಸಿಂಗಾರಗೊಂಡಿದೆ ಅಯೋಧ್ಯಾ; ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

ಭೂಲೋಕದ ಸ್ವರ್ಗದಂತೆ ಸಿಂಗಾರಗೊಂಡಿದೆ ಅಯೋಧ್ಯಾ; ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

Published : Aug 04, 2020, 10:14 AM IST

ಭೂಲೋಕದ ಸ್ವರ್ಗದಂತೆ ಅಯೋಧ್ಯೆ ಸಿಂಗಾರಗೊಂಡಿದೆ. ರಾಮಮಂದಿರಕ್ಕೆ ಪ್ರಧಾನಿ ಮೋದಿ ಭೂಮಿಪೂಜೆ ಮಾಡಲಾಗಿದ್ದಾರೆ. ಶ್ರೀರಾಮಮಂದಿರಕ್ಕೆ ಕಂಬ, ಕಲ್ಲಿನ ಸಿದ್ಧತೆ ಮಾಡಲಾಗಿದೆ. ನಾಳೆ ಭೂಮಿ ಪೂಜೆಗೆ ಬೆಳ್ಳಿ ಇಟ್ಟಿಗೆ ಇಡಲಿದ್ದಾರೆ ಪ್ರಧಾನಿ. ಮಧ್ಯಾಹ್ನ 12.15 ಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಕೋಟ್ಯಾಂತರ ಭಕ್ತರ ಕನಸು ನನಸಾಗಲಿದೆ. ಅಯೋಧ್ಯೆಯಿಂದ ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನೀಡಿದ್ದಾರೆ. ಇಲ್ಲಿದೆ ನೋಡಿ..!
 

ನವದೆಹಲಿ (ಆ. 04): ಭೂಲೋಕದ ಸ್ವರ್ಗದಂತೆ ಅಯೋಧ್ಯೆ ಸಿಂಗಾರಗೊಂಡಿದೆ. ರಾಮಮಂದಿರಕ್ಕೆ ಪ್ರಧಾನಿ ಮೋದಿ ಭೂಮಿಪೂಜೆ ಮಾಡಲಾಗಿದ್ದಾರೆ. ಶ್ರೀರಾಮಮಂದಿರಕ್ಕೆ ಕಂಬ, ಕಲ್ಲಿನ ಸಿದ್ಧತೆ ಮಾಡಲಾಗಿದೆ. ನಾಳೆ ಭೂಮಿ ಪೂಜೆಗೆ ಬೆಳ್ಳಿ ಇಟ್ಟಿಗೆ ಇಡಲಿದ್ದಾರೆ ಪ್ರಧಾನಿ. ಮಧ್ಯಾಹ್ನ 12.15 ಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಕೋಟ್ಯಾಂತರ ಭಕ್ತರ ಕನಸು ನನಸಾಗಲಿದೆ. ಅಯೋಧ್ಯೆಯಿಂದ ನಮ್ಮ ಪ್ರತಿನಿಧಿ ಗ್ರೌಂಡ್ ರಿಪೋರ್ಟ್ ನೀಡಿದ್ದಾರೆ. ಇಲ್ಲಿದೆ ನೋಡಿ..!


 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?