ಏಷ್ಯಾ ರಾಷ್ಟ್ರಗಳ ಪಟ್ಟಿಯಲ್ಲಿ ಕೊರೊನಾ  ಸಾವಿನ ಲೆಕ್ಕದಲ್ಲಿ ಭಾರತ ನಂ 1.!

ಏಷ್ಯಾ ರಾಷ್ಟ್ರಗಳ ಪಟ್ಟಿಯಲ್ಲಿ ಕೊರೊನಾ ಸಾವಿನ ಲೆಕ್ಕದಲ್ಲಿ ಭಾರತ ನಂ 1.!

Published : Jun 15, 2020, 12:00 PM ISTUpdated : Jul 10, 2020, 12:37 PM IST

ನವೆಂಬರ್ ಮಧ್ಯ ಭಾಗದಲ್ಲಿ ದೇಶದಲ್ಲಿ ಕೊರೊನಾ ವೈರಸ್ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡವೊಂದು ವರದಿ ನೀಡಿದೆ. ಈ ವರದಿ ಆತಂಕ ಹೆಚ್ಚಾಗಲು ಕಾರಣವಾಗಿದೆ. ಏತನ್ಮಧ್ಯೆ ಇನ್ನೊಂದು ಆಘಾತಕಾರಿ ವಿಚಾರ ಹೊರ ಬಿದ್ದಿದೆ. 

ಬೆಂಗಳೂರು (ಜೂ. 15): ನವೆಂಬರ್ ಮಧ್ಯ ಭಾಗದಲ್ಲಿ ದೇಶದಲ್ಲಿ ಕೊರೊನಾ ವೈರಸ್ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡವೊಂದು ವರದಿ ನೀಡಿದೆ. ಈ ವರದಿ ಆತಂಕ ಹೆಚ್ಚಾಗಲು ಕಾರಣವಾಗಿದೆ. ಏತನ್ಮಧ್ಯೆ ಇನ್ನೊಂದು ಆಘಾತಕಾರಿ ವಿಚಾರ ಹೊರ ಬಿದ್ದಿದೆ.

ಏಷ್ಯಾ ರಾಷ್ಟ್ರಗಳ ಪಟ್ಟಿಯಲ್ಲಿಕೊರೊನಾ  ಸಾವಿನ ಲೆಕ್ಕದಲ್ಲಿ ಭಾರತ ನಂ 1 ಸ್ಥಾನದಲ್ಲಿದೆ. ದಿನವೊಂದಕ್ಕೆ ದೇಶದಲ್ಲಿ 300 ಕ್ಕೂ ಹೆಚ್ಚು ಮಂದಿ ಬಲಿಯಾಗುತ್ತಿದ್ದಾರೆ. ಕೆಲವೇ ಕೆಲವು ದಿನಗಳಲ್ಲಿ ಬೆಲ್ಜಿಯಂ ಹಿಂದಿಕ್ಕಲಿದೆ ಭಾರತ. ಇದರ ಬಗ್ಗೆ ಒಂದು ಗ್ರಾಫ್‌ ಇಲ್ಲಿದೆ ನೋಡಿ..! 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?