ದೇಶದ ಶೇ. 88 ರಷ್ಟು ಕೊರೊನಾ ಕೇಸ್‌ಗಳು 7 ರಾಜ್ಯಗಳಲ್ಲಿ.!

ದೇಶದ ಶೇ. 88 ರಷ್ಟು ಕೊರೊನಾ ಕೇಸ್‌ಗಳು 7 ರಾಜ್ಯಗಳಲ್ಲಿ.!

Published : Mar 14, 2021, 05:29 PM ISTUpdated : Mar 14, 2021, 06:12 PM IST

ರಾಜ್ಯದಲ್ಲಿ ಸತತ 4 ನೇ ದಿನವೂ, ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗಿದೆ. ಒಂದು ಕಡೆ ಕೊರೊನಾಗೆ ವ್ಯಾಕ್ಸಿನ್, ಇನ್ನೊಂದು ಕಡೆ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದೆ. 

ಬೆಂಗಳೂರು (ಮಾ. 14): ರಾಜ್ಯದಲ್ಲಿ ಸತತ 4 ನೇ ದಿನವೂ, ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗಿದೆ. ಒಂದು ಕಡೆ ಕೊರೊನಾಗೆ ವ್ಯಾಕ್ಸಿನ್, ಇನ್ನೊಂದು ಕಡೆ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ ಕ್ಲಸ್ಟರ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನೂ ಆಘಾತಕಾರಿ ವಿಚಾರ ಎಂದರೆ, ಆಫ್ರಿಕನ್ ವೈರಸ್ ಬಳ್ಳಾರಿಯಲ್ಲಿ ಪತ್ತೆಯಾಗಿದೆ. 

ಇನ್ನು ದೇಶದ ವಿಚಾರಕ್ಕೆ ಬಂದರೆ ದೇಶದ ಶೇ. 88 ರಷ್ಟು ಕೊರೊನಾ ಕೇಸ್‌ಗಳು 7 ರಾಜ್ಯಗಳಲ್ಲಿ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಅತೀ ಹಚ್ಚು ಕೇಸ್‌ಗಳು ಬರುತ್ತಿದೆ. ರಾಜ್ಯಕ್ಕೂ ಕಂಟಕ ತಪ್ಪಿದ್ದಲ್ಲ ಎನ್ನುವ ಸೂಚನೆ ಇದಾಗಿದೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?