ರೆಮ್‌ಡೆಸಿವಿರ್‌ ಪರಿಣಾಮಕಾರಿಯಲ್ವಾ.? ಮಾರ್ಗಸೂಚಿಯಿಂದ ಕೈ ಬಿಡ್ತಿರೋದ್ಯಾಕೆ..?

ರೆಮ್‌ಡೆಸಿವಿರ್‌ ಪರಿಣಾಮಕಾರಿಯಲ್ವಾ.? ಮಾರ್ಗಸೂಚಿಯಿಂದ ಕೈ ಬಿಡ್ತಿರೋದ್ಯಾಕೆ..?

Published : May 21, 2021, 11:40 AM ISTUpdated : May 21, 2021, 12:48 PM IST

- ಪ್ಲಾಸ್ಮಾ ಆಯ್ತು, ರೆಮ್‌ಡೆಸಿವಿರ್‌ಗೂ ತಿಲಾಂಜಲಿ ಸಾಧ್ಯತೆ

- ರೆಮ್‌ಡೆಸಿವಿರ್‌ ಪರಿಣಾಮಕಾರಿಯಲ್ಲ: ತಜ್ಞರು

- 2 ನೇ ಅಲೆಯಲ್ಲಿ ಗಂಭೀರ ಸೋಂಕಿತರಿಗೆ ರೆಮ್‌ಡೆಸಿವಿರ್‌ನ್ನು ಹೆಚ್ಚಾಗಿ ಬಳಸಲಾಗುತ್ತಿದೆ

 

ಬೆಂಗಳೂರು (ಮೇ. 21): ಕೊರೊನಾ ಸೋಂಕಿತರಲ್ಲಿ ಭರವಸೆ ಮೂಡಿಸಿದ್ದ, ಇಂಜೆಕ್ಷನ್‌ನನ್ನು ಕೊರೋನಾ ರೋಗಿಗಳ ಚಿಕಿತ್ಸಾ ಮಾರ್ಗಸೂಚಿಯಿಂದ ಕೈ ಬಿಡುವ ಸಾಧ್ಯತೆ ಇದೆ. 

ಎರಡನೇ ಅಲೆಯಲ್ಲಿ ಗಂಭೀರ ಸೋಂಕಿತರು ಹೆಚ್ಚಾದ ಕಾರಣ ಅವರಿಗೆ ರೆಮ್‌ಡೆಸಿವಿರ್‌ ಚುಚ್ಚುಮದ್ದನ್ನು ವ್ಯಾಪಕವಾಗಿ ಪ್ರಯೋಗಿಸಲಾಗುತ್ತಿದೆ. ಆದರೆ ಅಗತ್ಯಕ್ಕೆ ತಕ್ಕಂತೆ ಉತ್ಪಾದನೆ ಆಗದೇ ದೇಶಾದ್ಯಂತ ಈ ಚುಚ್ಚುಮದ್ದಿಗೆ ಹಾಹಾಕಾರ ಸೃಷ್ಟಿಯಾಗಿದೆ.  ರೆಮ್‌ಡಿಸಿವಿರ್‌ ಪರಿಣಾಮಕಾರಿ ಎಂದು ಸಾಬೀತಾಗದ ಹಿನ್ನೆಲೆಯಲ್ಲಿ ಇದನ್ನು ಕೈಬಿಡಬೇಕೆಂದು ತಜ್ಞರು ಹೇಳಿದ್ದಾರೆ. ಹಾಗಾದರೆ ರೆಮ್‌ಡಿಸಿವಿರ್‌ಗೆ ಪರ್ಯಾಯವೇನು..? 


 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?