COVID-19 Vaccine Prevent Death: ಸಾವು ತಡೆಗಟ್ಟುತ್ತೆ ವ್ಯಾಕ್ಸಿನ್, ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್  ಅಧ್ಯಯನ ವರದಿ

COVID-19 Vaccine Prevent Death: ಸಾವು ತಡೆಗಟ್ಟುತ್ತೆ ವ್ಯಾಕ್ಸಿನ್, ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಅಧ್ಯಯನ ವರದಿ

Published : Jan 24, 2022, 08:32 PM IST

ಕೋವಿಡ್ ಮೂರನೇ ಅಲೆಯಲ್ಲಿ ಕೇಸಿನ ಸಂಖ್ಯೆ ಹೆಚ್ಚಿದ್ದರೂ ಇದ್ದರೂ ಸಾವಿನ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿದೆ. ಇದಕ್ಕೆ ಮುಖ್ಯ ಕಾರಣ ವ್ಯಾಕ್ಸಿನ್ ಎಂದು ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆ ಅಧ್ಯಯನ ವರದಿ ಹೇಳಿದೆ.

ಬೆಂಗಳೂರು(ಜ.24): ಕೊರೊನಾ ಮೂರನೇ ಅಲೆ ದೇಶದಾದ್ಯಂತ ವೇಗವಾಗಿ ಹರಡುತ್ತಿದೆ. ಆದರೆ ಇದರ ಅಬ್ಬರ ತೀರ ಕಡಿಮೆ ಇದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ  ಸಂಖ್ಯೆ ಕಡಿಮೆ ಇದೆ. ಇದೆಲ್ಲದರ ನಡುವೆ ಸಾವಿನ ಸಂಖ್ಯೆ ಕೂಡ ತೀರಾ ಕಡಿಮೆ ಇದೆ. ಮೊದಲನೆ ಅಲೆಯಲ್ಲಿ ಸಾವು-ನೋವಿನ ಪ್ರಮಾಣ ಮಧ್ಯಮವಾಗಿತ್ತು. ಆದರೆ ಎರಡನೇ ಅಲೆಯಲ್ಲಿ ಸಾವು ನೋವಿನ ಪ್ರಮಾಣ ಹೇಳ ತೀರದಷ್ಟು ಉನ್ನತ ಮಟ್ಟದಲ್ಲಿ ಇತ್ತು. ಇದೀಗ ಮೂರನೇ ಅಲೆಯಲ್ಲಿ ಕೇಸಿನ ಸಂಖ್ಯೆ ಹೆಚ್ಚಿದ್ದರೂ ಇದ್ದರೂ ಸಾವಿನ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿದೆ. ಇದಕ್ಕೆ ಮುಖ್ಯ ಕಾರಣ ವ್ಯಾಕ್ಸಿನ್. 

ಒಮಿಕ್ರಾನ್ ಹೊಸ ತಳಿ BA.2 ಎಷ್ಟು ಅಪಾಯಕಾರಿ? ಭಾರತದಲ್ಲಿ 530 ಮಂದಿಯಲ್ಲಿ ಪತ್ತೆ!

ಮೂರನೇ ಅಲೆಯಲ್ಲಿ ವ್ಯಾಕ್ಸಿನ್ ಬ್ರಹ್ಮಾಸ್ತ್ರವಾಗಿ ಕೆಲಸ ಮಾಡುತ್ತಿದೆಯಂತೆ. ಒಟ್ಟಿನಲ್ಲಿ ಸಾವಿನ ಸಂಖ್ಯೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಲು ಮಾತ್ರವಲ್ಲ ಮೂರನೇ ಅಲೆಯಲ್ಲಿ ಕೊರೊನಾ ಸಾಮಾನ್ಯ ರೋಗದಂತೆ ಆಗಲು ವಾಕ್ಸಿನ್ ಕಾರಣ ಎಂದು ವರದಿ ಹೇಳುತ್ತಿದೆ. ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆಯು ದೇಶವೇ ನಿಟ್ಟುಸಿರುವ ಬಿಡುವ ಈ ವರದಿ ವರದಿ ನೀಡಿದೆ. ಕೊರೊನಾ ಮೂರನೇ ಅಲೆಯ ಸಂದರ್ಭದಲ್ಲಿ ಶೇ.60ರಷ್ಟು ಸಾವಿಗೆ ಕಾರಣರಾದರು ಕೊರೊನಾ ಲಸಿಕೆ ಪಡೆಯದವರು ಎಂದು ವರದಿ ಹೇಳಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!