ಸೋಂಕಿತನಿಗೆ ಮರವೇ ಐಸೋಲೇಷನ್ ಸೆಂಟರ್, 11 ದಿನಗಳ ಮರ ವಾಸ..!

ಸೋಂಕಿತನಿಗೆ ಮರವೇ ಐಸೋಲೇಷನ್ ಸೆಂಟರ್, 11 ದಿನಗಳ ಮರ ವಾಸ..!

Published : May 18, 2021, 10:05 AM ISTUpdated : May 18, 2021, 10:37 AM IST

- ಮರಹತ್ತಿ ಕುಳಿತು 11 ದಿನ ಕಳೆದ ಕೋವಿಡ್ ಸೋಂಕಿತ ಯುವಕ

- ಲಂಗಾಣದ ನಲಗುಂದ ಜಿಲ್ಲೆಯ ಬುಡಕಟ್ಟು ಜನಾಂಗದ ನಿವಾಸಿ ಶಿವು ಎಂಬಾತ ಸೋಂಕಿತರಾಗಿದ್ದರು

- ಮನೆಯಲ್ಲಿ ಸ್ಥಳದ ಅಭಾವವಿದ್ದದ್ದರಿಂದ ಮರ ಏರಬೇಕಾಯಿತು

ಬೆಂಗಳೂರು (ಮೇ. 18): ಬಂದವರು ಮನೆಯಲ್ಲಿ, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಐಸೋಲೇಟ್ ಆಗುವುದನ್ನು ನೋಡಿದ್ದೇವೆ. ಇಲ್ಲೊಬ್ಬ ಯುವಕ ಮರ ಹತ್ತಿ ಕುಳಿತಿದ್ದಾನೆ. ತೆಲಂಗಾಣದ ನಲಗುಂದ ಜಿಲ್ಲೆಯ ಬುಡಕಟ್ಟು ಜನಾಂಗದ ನಿವಾಸಿ ಶಿವು ಎಂಬುವವರಿಗೆ ಕೋವಿಡ್ ಸೊಂಕು ದೃಢಪಟ್ಟಿತ್ತು. ಮನೆಯಲ್ಲಿ ಐಸೋಲೇಟ್ ಆಗಲು ಸ್ಥಳದ ಅಭಾವವಿದ್ದರಿಂದ ಮರಹತ್ತಿ ಕುಳಿತು 11 ದಿನ ಕಳೆದಿದ್ದಾರೆ. 


 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!