Apr 27, 2021, 5:51 PM IST
ನವದೆಹಲಿ(ಏ.27) ದೇಶಾದ್ಯಂತ ಕೊರೋನಬಾ ವೈರಸ್ ಸ್ಫೋಟ ಹಿನ್ನೆಲೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಮೂಲಸೌಕರ್ಯಗಳಿಗೆ ಸಂಬಂಧಿಸಿದಂತೆ ಗುರುವಾರದೊಳಗೆ ಉತ್ತರಿಸುವಂತೆ ಈ ನೋಟಿಸ್‌ನಲ್ಲಿ ಸೂಚಿಸಲಾಗಿದೆ.
ಕೊರೋನಾ ಸ್ಫೋಟದ ಕುರಿತು ದಾಖಲಾದ ಸ್ವಯಂ ದೂರಿನ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ಇಂತಹ ನೋಟಿಸ್ ನೀಡಿ ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.