ಸಿಲಿಂಡರ್ ಸ್ಫೋಟಕ್ಕೆ ಅಂಗಡಿ ಧಗಧಗ: ಹೊತ್ತಿಯುರಿದ ರಸ್ತೆ ಬದಿಯಲ್ಲಿದ್ದ ಟೀ ಅಂಗಡಿ..!

ಸಿಲಿಂಡರ್ ಸ್ಫೋಟಕ್ಕೆ ಅಂಗಡಿ ಧಗಧಗ: ಹೊತ್ತಿಯುರಿದ ರಸ್ತೆ ಬದಿಯಲ್ಲಿದ್ದ ಟೀ ಅಂಗಡಿ..!

Published : Oct 11, 2025, 09:07 PM IST

ಸೋಶಿಯ್ ಮೀಡಿಯಾದಲ್ಲಿ ವೈರಲ್ ಆದ ಕೆಲ ಭಯಾನಕ ವೀಡಿಯೋಗಳು ಇಲ್ಲಿವೆ. ಸಿಲಿಂಡರ್ ಸ್ಫೋಟಗೊಂಡು ರಸ್ತೆ ಬದಿ ಅಂಗಡಿ ಧ್ವಂಸಗೊಂಡಂತಹ ಘಟನೆಯೂ ಸೇರಿದಂತೆ ಹಲವು ವೀಡಿಯೋಗಳು ಇಲ್ಲಿವೆ. 

ಸಿಲಿಂಡರ್ ಸ್ಫೋಟಗೊಂಡು ಅಂಗಡಿ ಹೊತ್ತಿ ಉರಿದಂತಹ ಘಟನೆ  ಕೇರಳ ಮಲ್ಲಪುರಂನಲ್ಲಿ ನಡೆದಿದೆ. ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅಂಗಡಿ ಹೊತ್ತಿ ಉರಿದಿದ್ದು,  ಈ ಭಯಾನಕ ದೃಶ್ಯಾವಳಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಹಾಗೆಯೇ ಸಿಸಿಟಿವಿಯಲ್ಲಿ ಸೆರೆಯಾದ ಮತ್ತೊಂದು ಭಯಾನಕ ದೃಶ್ಯದಲ್ಲಿ  ಬೈಕ್ ಸವಾರನಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೂರು ಪಲ್ಟಿಯಾಗಿ ಪಕ್ಕದಲ್ಲಿ ತೆರೆದಿದ್ದ ಚರಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ ಇದು ಸೇರಿದಂತೆ ಹಲವು ಭಯಾನಕ ವೀಡಿಯೋಗಳು ಇಲ್ಲಿವೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more