Apr 13, 2022, 5:01 PM IST
ಬೆಂಗಳೂರು/ ಶಿವಮೊಗ್ಗ(ಏ. 13) ಡೆತ್ ನೋಟ್ (Death Note) ಡೆತ್ ನೋಟ್ ಕಳಿಸಿ ಗುತ್ತಿಗೆದಾರ ಆತ್ಮಹತ್ಯೆಗೆ (Suicide) ಶರಣಾಗಿದರುವ ಪ್ರಕರಣ ದೊಡ್ಡ ಸದ್ದು ಮಾಡುತ್ತಿದೆ. ನನ್ನ ಮಗನ ಸಾವಿಗೆ ಈಶ್ವರಪ್ಪ ಕಾರಣ ಎಂದು ಸಂತೋಷ್ ಪಾಟೀಲ್ ತಾಯಿ ಕಣ್ಣೀರು ಹಾಕಿದ್ದಾರೆ.
ಸೂಸೈಡ್ ಕೇಸ್: ರಾಹುಲ್ ಗಾಂಧಿ ನಕಲಿ ಸಹಿ ಮಾಡಿದ್ದ ಸಂತೋಷ್..!
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಈಶ್ವರಪ್ಪ ಎಲ್ಲ ಆರೋಪಗಳು ಸತ್ಯಕ್ಕೆ ದೂರವಾದವು. ನಾನು ಅವರ ಮುಖವನ್ನೇ ನೋಡಿಲ್ಲ. ನಾಣು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.