5 States Election: ಉ.ಪ್ರ.ಕ್ಕೆ ಮತ್ತೆ ಯೋಗಿ ರಾಜ್ಯಭಾರ, ಪಂಜಾಬ್‌ಗೆ ಆಪ್‌..?

5 States Election: ಉ.ಪ್ರ.ಕ್ಕೆ ಮತ್ತೆ ಯೋಗಿ ರಾಜ್ಯಭಾರ, ಪಂಜಾಬ್‌ಗೆ ಆಪ್‌..?

Published : Mar 09, 2022, 06:28 PM IST

ಒಂದು ತಿಂಗಳಿಗೂ ಹೆಚ್ಚು ಅವಧಿಯಿಂದ ನಡೆಯುತ್ತಿದ್ದ ಉತ್ತರಾಖಂಡ, ಉತ್ತರಪ್ರದೇಶ, ಗೋವಾ, ಮಣಿಪುರ ಹಾಗೂ ಪಂಜಾಬ್‌ ಚುನಾವಣೆಯ ಮಹಾಸಮರ ಮುಗಿದಿದೆ. 

ಒಂದು ತಿಂಗಳಿಗೂ ಹೆಚ್ಚು ಅವಧಿಯಿಂದ ನಡೆಯುತ್ತಿದ್ದ ಉತ್ತರಾಖಂಡ, ಉತ್ತರಪ್ರದೇಶ, ಗೋವಾ, ಮಣಿಪುರ ಹಾಗೂ ಪಂಜಾಬ್‌ ಚುನಾವಣೆಯ ಮಹಾಸಮರ ಮುಗಿದಿದೆ. ಈ ಹಿನ್ನೆಲೆಯಲ್ಲಿ ವಿವಿಧ ಮಾಧ್ಯಮ ಸಂಸ್ಥೆಗಳು ಯಾವ ‘ಆದೇಶ’ವನ್ನು ಮತದಾರ ನೀಡಬಹುದು ಎಂಬುದನ್ನು ಮತದಾನೋತ್ತರ ಸಮೀಕ್ಷೆ ಮೂಲಕ ನೀಡಿವೆ.

 ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ದಾಖಲೆಯ 2ನೇ ಬಾರಿ ಅಧಿಕಾರಕ್ಕೆ ಬರಲಿದೆ ಎಂಬ ಸ್ಪಷ್ಟಭವಿಷ್ಯ ನುಡಿದಿವೆ. ಇದೇ ವೇಳೆ, ಪಂಜಾಬ್‌ನಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳದ ಹೊರತಾದ ಪಕ್ಷವೊಂದು ಉದಯಿಸಲಿದ್ದು, ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ ಅಭೂತಪೂರ್ವ ಜಯ ಸಾಧಿಸಿ ಅಧಿಕಾರಕ್ಕೇರಲಿದೆ, ದಿಲ್ಲಿ ಹೊರಗೆ ಮೊದಲ ಬಾರಿ ಅಧಿಕಾರಕ್ಕೆ ಬಂದು ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲಿದೆ ಎಂದು ಹೇಳಿವೆ.

ಆದರೆ, ಗೋವಾ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಸಮೀಕ್ಷೆಗಳು ಭಿನ್ನ-ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿವೆ. ಈ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ, ಎಲ್ಲ ಸಮೀಕ್ಷೆಗಳು ಏಕ ಸ್ವರದಲ್ಲಿ ‘ಬಿಜೆಪಿ ಜಯಿಸಲಿದೆ’ ಎಂದು ಹೇಳಿಲ್ಲ. ಕೆಲವು ಸಮೀಕ್ಷೆಗಳು ‘ಬಿಜೆಪಿ ಗೆಲ್ಲಲಿದೆ’ ಎಂದು ಹೇಳಿದ್ದರೆ, ಕೆಲವು ‘ಅತಂತ್ರ ವಿಧಾನಸಭೆ’ ಸುಳಿವು ನೀಡಿವೆ. 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more