Jan 29, 2021, 11:18 PM IST
ರಾಷ್ಟ್ರಪತಿ, ಪ್ರಧಾನಿ, ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಸೇರಿದಂತೆ ವಿಐಪಿ ನಿವಾಸಗಳಿರುವ ಸನಿಹದಲ್ಲೇ ಬಾಂಬ್ ಸ್ಪೋಟಗೊಂಡಿದೆ. ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಲಘು ಬಾಂಬ್ ಸ್ಫೋಟಗೊಂಡಿದೆ. ಅದೃಷ್ಠವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ದೆಹಲಿಯಲ್ಲಿ ನಿಯಂತ್ರಣ ತಪ್ಪಿದ ರೈತರ ಪ್ರತಿಭಟನೆ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.