ಗಲ್ಲು ಮೂವರಿಗೋ, ಎಲ್ಲರಿಗೋ?: ಗಂಟೆಯಲ್ಲಿನ ನಿರ್ಧಾರ!

ಗಲ್ಲು ಮೂವರಿಗೋ, ಎಲ್ಲರಿಗೋ?: ಗಂಟೆಯಲ್ಲಿನ ನಿರ್ಧಾರ!

Suvarna News   | Asianet News
Published : Jan 31, 2020, 01:46 PM IST

ಗಲ್ಲುಶಿಕ್ಷೆ ಮುಂದೂಡುವಂತೆ ಕೋರಿ ನಿರ್ಭಯಾ ಹತ್ಯಾಚಾರಿಗಳು ಸಲ್ಲಿಸಿದ್ದ ಕ್ಯೂರೆಟಿವ್ ಅರ್ಜಿಯ ವಿಚಾರಣೆ ದೆಹಲಿ ಕೋರ್ಟ್‌ನಲ್ಲಿ ಮುಂದುವರೆದಿದೆ. ಎರಡೂ ಕಡೆಯ ವಾದ ಆಲಿಸಿರುವ ನ್ಯಾಯಾಧೀಶರು, ಊಟದ ವಿರಾಮದ ಬಳಿಕ ತೀರ್ಪು ಪ್ರಕಟಿಸುವುದಾಗಿ ಹೇಳಿದ್ದಾರೆ.

ಗಲ್ಲುಶಿಕ್ಷೆ ಮುಂದೂಡುವಂತೆ ಕೋರಿ ನಿರ್ಭಯಾ ಹತ್ಯಾಚಾರಿಗಳು ಸಲ್ಲಿಸಿದ್ದ ಕ್ಯೂರೆಟಿವ್ ಅರ್ಜಿಯ ವಿಚಾರಣೆ ದೆಹಲಿ ಕೋರ್ಟ್‌ನಲ್ಲಿ ಮುಂದುವರೆದಿದೆ. ಎರಡೂ ಕಡೆಯ ವಾದ ಆಲಿಸಿರುವ ನ್ಯಾಯಾಧೀಶರು, ಊಟದ ವಿರಾಮದ ಬಳಿಕ ತೀರ್ಪು ಪ್ರಕಟಿಸುವುದಾಗಿ ಹೇಳಿದ್ದಾರೆ. ನಿರ್ಭಯಾ ಪರ ವಕೀಲರು ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ ವಿನಯ್ ಗುಪ್ತಾನನ್ನು ಹೊರತುಪಡಿಸಿ ಉಳಿದ ಮೂವರು ಅಪರಾಧಿಗಳನ್ನು ಗಲ್ಲಿಗೇರಿಸುವಂತೆ ಕೋರಿದ್ದು, ನ್ಯಾಯಾಧೀಶರೂ ಇದಕ್ಕೆ ಸಮ್ಮತಿ ಸೂಚಿಸುವುದು ಬಹುತೇಕ ನಿಚ್ಚಳ ಎನ್ನಲಾಗಿದೆ. ರಾಷ್ಟ್ರಪತಿ ಕ್ಷಮಾದಾನ ಅರ್ಜಿಯ ಕುರಿತು ನಿರ್ಣಯ ಕೈಗೊಂಡ ಬಳಿಕ ಪವನ್ ಗುಪ್ತಾ ಹಣೆಬರಹ ನಿರ್ಧರಿಸಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!