ದೆಹಲಿ ಗಣರಾಜ್ಯೋತ್ಸವ ಆರ್ ಡಿ ಸಿ-2023 ಭಾಗವಹಿಸಲು ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ!

ದೆಹಲಿ ಗಣರಾಜ್ಯೋತ್ಸವ ಆರ್ ಡಿ ಸಿ-2023 ಭಾಗವಹಿಸಲು ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ!

Published : Jan 09, 2023, 08:32 PM IST

ಗಣರಾಜ್ಯೋತ್ಸವದಲ್ಲಿನ ದೆಹಲಿಯಲ್ಲಿ ಪ್ಲಾಗ್ ಏರಿಯಾದಲ್ಲಿನ ಸ್ಪರ್ಧೆಯಲ್ಲಿ ಭಾಗವಹಿಸಲು  ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಈ ಕುರಿತ ವಿವರ ಇಲ್ಲಿದೆ

ದೆಹಲಿ ಗಣರಾಜ್ಯೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಬಾರಿ ದೆಹಲಿಯಲ್ಲಿ ಪ್ಲಾಗ್ ಏರಿಯಾದಲ್ಲಿನ ಸ್ಪರ್ಧೆಯಲ್ಲಿ ಭಾಗವಹಿಸಲು ಬೆಂಗಳೂರಿನ ಆರ್ ವಿ ಎಂಜಿನಿಯರಿಂಗ್ ಕಾಲೇಜಿನ ಅಪರ್ಣಾ ಕಶ್ಯಪ್ ಮತ್ತು ಮಂಗಳೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ದೆಹಲಿಯ ಜನರಲ್ ಕಾರ್ಯಪ್ಪ ಮೈದಾನದ ಎನ್‌ಸಿಸಿ ಪ್ರಧಾನ ಕಚೇರಿಯಲ್ಲಿ ಆರ್ ಡಿ ಸಿ-2023ಯಲ್ಲಿ ಭಾಗವಹಿಸಲು ಈ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಗೋವಾ-ಕರ್ನಾಟಕ ನಿರ್ದೇಶನಾಲಯದ ಕರ್ನಾಟಕದ ಅಪರ್ಣಾ ಸೇರಿ ಇಬ್ಬರು ಆಯ್ಕೆಯಾಗಿದ್ದಾರೆ. ಇಲ್ಲಿದೆ ವಿವರ
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more