Jan 26, 2021, 8:20 PM IST
ಬೆಂಗಳೂರು(ಜ 26) ದೆಹಲಿಯ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ರೈತರ ಹೆಸರಿನಲ್ಲಿ ಉಗ್ರವಾದಿಗಳು ಇಂಥ ಕೆಲಸ ಮಾಡಿದ್ದಾರೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಈ ಸೇವೆಗಳು ಲಭ್ಯವಿಲ್ಲ
ಪ್ರತಿಭಟನೆ ದಾರಿ ತಪ್ಪಿದ್ದು ಇಡೀ ಜಗತ್ತಿಗೆ ಗೊತ್ತಿದೆ. ಇಂಥ ಕೆಲಸ ಮಾಡಿದ ವ್ಯಕ್ತಿಗಳ ಹಿಂದೆ ಯಾರಿದ್ದಾರೆ ಎಂಬುದು ಜಗತ್ತಿಗೆ ಬಹಿರಂಗ ಆಗಬೇಕು ಎಂದು ಸೂಲಿಬೆಲೆ ಹೇಳಿದರು.