24 ಗಂಟೆ, 24 ದೇಶ, ಪತ್ತೆಯಾಗಿದ್ದು  5 ಲಕ್ಷ ಡೆಲ್ಟಾ ಕೇಸ್, ಕೊರೋನಾಗಿಂತ ಮೋಸ್ಟ್ ಡೇಂಜರಸ್.!

24 ಗಂಟೆ, 24 ದೇಶ, ಪತ್ತೆಯಾಗಿದ್ದು 5 ಲಕ್ಷ ಡೆಲ್ಟಾ ಕೇಸ್, ಕೊರೋನಾಗಿಂತ ಮೋಸ್ಟ್ ಡೇಂಜರಸ್.!

Published : Jul 12, 2021, 12:26 PM ISTUpdated : Jul 12, 2021, 12:30 PM IST

- ದೇಶದಲ್ಲಿ ಹೆಚ್ಚಾಗುತ್ತಿದೆ ಡೆಲ್ಟಾ ಪ್ಲಸ್ ಭೀತಿ

- ದಕ್ಷಿಣ ಭಾರತ ರಾಜ್ಯಗಳಲ್ಲಿ ಝೀಕಾ ಭೀತಿ

- ಕರ್ನಾಟಕದಲ್ಲಿ ಮೂರು ಮಂದಿಯಲ್ಲಿ ಝೀಕಾ ವೈರಸ್‌ ಪತ್ತೆ

ಬೆಂಗಳೂರು (ಜು. 12):  ‘ವಿಶ್ವದ ಹಲವು ಭಾಗಗಳಲ್ಲಿ ಕೊರೋನಾ ಸೋಂಕು ಹರಡುವಿಕೆ ನಿಧಾನವಾಗುತ್ತಿಲ್ಲ. ಭಾರತದಲ್ಲಿ ಮೊದಲು ಪತ್ತೆಯಾದ ಕೊರೋನಾದ ರೂಪಾಂತರಿ ತಳಿ ಡೆಲ್ಟಾದಿಂದಾಗಿ ಸೋಂಕು ಹೆಚ್ಚಾಗುತ್ತಿದೆ. ಕಳೆದ 24 ತಾಸುಗಳಲ್ಲಿ 5 ಲಕ್ಷ ಹೊಸ ಸೋಂಕಿತರು, 9300 ಸಾವುಗಳು ವರದಿಯಾಗಿವೆ’ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ. ಡೆಲ್ಟಾ ಮಾತ್ರವಲ್ಲ, ಝೀಕಾ ವೈರಸ್‌ ಆತಂಕ ಕೂಡಾ ಹೆಚ್ಚಾಗಿದೆ. 

 ಕೇರಳದಲ್ಲಿ ಮತ್ತೆ 12,220 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ವೇಳೆ 97 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಏತನ್ಮಧ್ಯೆ, ರಾಜ್ಯದಲ್ಲಿ ಭಾನುವಾರ ಮತ್ತೆ ಮೂರು ಮಂದಿಯಲ್ಲಿ ಝೀಕಾ ವೈರಸ್‌ ಪತ್ತೆಯಾಗಿದ್ದು, ಒಟ್ಟು ಝೀಕಾ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?