ಸನಾತನ ಧರ್ಮದ ವಿರುದ್ಧ ಮುಂದುವರಿದ ಡಿಎಂಕೆ ದಾಳಿ: ಅಂತರ ಕಾಯ್ದುಕೊಳ್ತಾ I.N.D.I.A ಕೂಟ ?

ಸನಾತನ ಧರ್ಮದ ವಿರುದ್ಧ ಮುಂದುವರಿದ ಡಿಎಂಕೆ ದಾಳಿ: ಅಂತರ ಕಾಯ್ದುಕೊಳ್ತಾ I.N.D.I.A ಕೂಟ ?

Published : Sep 08, 2023, 12:09 PM IST

ಡಿಎಂಕೆ ಎಂಪಿ ಎ. ರಾಜಾ ಹಾಗೂ ಉದಯನಿಧಿ ಸ್ಟಾಲಿನ್‌ ಇಬ್ಬರು ನಾಯಕರು ಸನಾತನ ಧರ್ಮದ ಬಗ್ಗೆ ಮಾತನಾಡಿದ್ದು, ಇದು ತಮಿಳುನಾಡಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
 

ತಮಿಳುನಾಡಿನಲ್ಲಿ ಸನಾತನ ಧರ್ಮದ(Sanatana Dharma)ಸಂಘರ್ಷ ನಿಲ್ಲುವಂತೆ ಕಾಣುತ್ತಿಲ್ಲ. ಒಬ್ಬರಾದ ಮೇಲೆ ಒಬ್ಬರಂತೆ ಡಿಎಂಕೆ ನಾಯಕರು ಸನಾತನ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಮೊನ್ನೆ ಉದಯನಿಧಿ(Udayanidhi) ಮಾತನಾಡಿದ್ದು, ನಿನ್ನೆ ಎ. ರಾಜಾ(A.Raja) ಸನಾತನ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಇನ್ನೂ ವಿಪಕ್ಷಗಳು ಈ ರೀತಿ ಹೇಳಿಕೆ ನೀಡುತ್ತಿದ್ದರೂ ನಾಯಕರು ಮಾತ್ರ ಸುಮ್ಮನಿದ್ದಾರೆ. ಇನ್ನೂ ರಾಜ್ಯ ನಾಕಯರಾದ ಪ್ರಿಯಾಂಕ್‌ ಖರ್ಗೆ, ಡಾ.ಜಿ. ಪರಮೇಶ್ವರ್‌ ಸಹ ಇವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಇದು ಬಿಜೆಪಿ ಅಸ್ತ್ರವಾಗುವ ಸಾಧ್ಯತೆಯೂ ಇದೆ. ಈ ಹಿಂದೂ ವಿರೋಧಿ ಅಜೆಂಡಾದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?