ಇದು ಸುವರ್ಣ ಸಮೀಕ್ಷೆ: ದೆಹಲಿಗಾಗಿ ಮತ್ತೆ ಕೇಜ್ರಿಗೆ ದೀಕ್ಷೆ!

Feb 8, 2020, 10:00 PM IST

ನವದೆಹಲಿ(ಫೆ.08): ದೆಹಲಿ ವಿಧಾನಸಭೆ ಚುನಾವಣೆ ಎಲ್ಲಾ ಪ್ರಮುಖ ಗಳಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರ ಪಡೆಯಲಿದೆ ಎಂದು ಅಂದಾಜಿಸಲಾಗಿದ್ದು, ಬಿಜೆಪಿ ಪ್ರಮುಖ ವಿರೋಧ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಹೇಳಲಾಗಿದೆ. ಈ ಕುರಿತು ನಿಮ್ಮ ಸುವರ್ಣನ್ಯೂಸ್’ನಲ್ಲಿ ಚುನಾವಣಾ ವಿಶ್ಲೇಷಕರಿಂದ ವಿಸ್ತೃತ ಚರ್ಚೆ ನಡೆಸಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ  ಈ ವಿಡಿಯೋ ನೋಡಿ...