Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!

Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!

Published : Nov 29, 2025, 01:24 PM IST
ಶ್ರೀಲಂಕಾದಲ್ಲಿ ಸುರಿಯುತ್ತಿರುವ ಭೀಕರ ಮಳೆ ಮತ್ತು ಸರಣಿ ಭೂಕುಸಿತಗಳಿಂದಾಗಿ 56ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದೇ ವೇಳೆ, ಇಂಡೋನೇಷ್ಯಾದ ಸುಮಾತ್ರಾ ಕೂಡ ಭೂಕಂಪ, ಸುನಾಮಿ ಭೀತಿಯಲ್ಲಿದ್ದು, ಪ್ರಕೃತಿಯು ಜಗತ್ತಿಗೆ ಎಚ್ಚರಿಕೆ ನೀಡುತ್ತಿದೆ.

ಮನುಷ್ಯ ಎಷ್ಟೇ ಮುಂದುವರೆದರೂ ಪ್ರಕೃತಿಯ ಮುಂದೆ  ಕೇವಲ ಆಟದ ಗೊಂಬೆ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ.. ಸುಮಾತ್ರಾದ ಈ ಘಟನೆ ಜಗತ್ತಿಗೇ ಎಚ್ಚರಿಕೆ ಗಂಟೆ..  ಆದ್ರೆ, ಜಗತ್ತನ್ನೇ ನಡುಗಿಸ್ತಾ ಇರೋ ದುರಂತಗಳ ಕತೆ ಇಷ್ಟಕ್ಕೇ ಮುಗಿಯಲ್ಲ.

18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more