ಮಹಾಕಾಳನಿಗೆ ಡಿಕೆಶಿ ಭಸ್ಮಾರತಿ ಸಮರ್ಪಣೆ: ಡಿಸಿಎಂ ಉಜ್ಜಯಿನಿ ಭೇಟಿ ಹಿಂದೆ ಇರುವ ರಹಸ್ಯವೇನು ?

ಮಹಾಕಾಳನಿಗೆ ಡಿಕೆಶಿ ಭಸ್ಮಾರತಿ ಸಮರ್ಪಣೆ: ಡಿಸಿಎಂ ಉಜ್ಜಯಿನಿ ಭೇಟಿ ಹಿಂದೆ ಇರುವ ರಹಸ್ಯವೇನು ?

Published : Jun 12, 2023, 02:19 PM IST

ಮಹಾಕಾಳೇಶ್ವರ ಜ್ಯೋತಿರ್ಲಿಂಗ ಸನ್ನಿಧಾನದಲ್ಲಿ ಡಿಸಿಎಂ ಡಿಕೆ..!
ಭಸ್ಮಾರತಿ.. ಬಗಳಾಮುಖಿ.. ಪೀತಾಂಬರ ಪೀಠ.. ರಾಜಯೋಗ..!
ಬಗಳಾಮುಖಿ ಶತ್ರುಸ್ತಂಭಿನಿಯ ಸಾನಿಧ್ಯದಲ್ಲಿ ಕನಕಪುರ ಬಂಡೆ..!
 

ಡಿಕೆ ಶಿವಕುಮಾರ್ ಸರ್ಕಾರ ರಚನೆ ಆದಾಗಿನಿಂದ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನ ಜಾರಿ  ಮಾಡೋ ಒತ್ತಡ ಒಂದು ಕಡೆ.. ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸೋ ಜವಾಬ್ದಾರಿ ಇನ್ನೊಂದು ಕಡೆ . ಈ ಮಧ್ಯೆ ಡಿಕೆಶಿ ಸಮಯ ಮಾಡಿಕೊಂಡು ಮಹಾಕಾಳೇಶ್ವರ ಜ್ಯೋತರ್ಲಿಂಗಕ್ಕೆ ಹೋಗಿದ್ದಾರೆ. ಒಂದು ಕಡೆ ಮಹಾಕಾಲನ ಸನ್ನಿಧಿ ಮತ್ತೊಂದು ಕಡೆ ಶತ್ರುಸ್ತಂಭಿನಿ ಬಗಳಾಮುಖಿ ಇನ್ನೊಂದ್ಕಡೆ ಪೀತಾಂಬರ ಪೀಠ, ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರೋ ಈ ಮೂರು ಶಕ್ತಿ ಸನ್ನಿಧಾನಕ್ಕೆ ಕನಕಪುರ ಬಂಡೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೋಗಿದ್ದಾರೆ. 

ಇದನ್ನೂ ವೀಕ್ಷಿಸಿ: ಕರ್ನಾಟಕ ಡಿಸಿಎಂ ಜೊತೆ ರಾಜ್‌ ಕುಟುಂಬ: ಕುತೂಹಲ ಮೂಡಿಸಿದ ಡಿಕೆಶಿ- ದೊಡ್ಮನೆ ಕುಟುಂಬದ ಭೇಟಿ !

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more