ಪ್ರಧಾನಿ ಮೋದಿ ತಾಯಿ ವಿರುದ್ಧ ಡಿಎಂಕೆ ಸಚಿವನ ಕೀಳು ನುಡಿ, ಅಸಹ್ಯ ಹುಟ್ಟಿಸಿದ ರಾಜಕೀಯ!

ಪ್ರಧಾನಿ ಮೋದಿ ತಾಯಿ ವಿರುದ್ಧ ಡಿಎಂಕೆ ಸಚಿವನ ಕೀಳು ನುಡಿ, ಅಸಹ್ಯ ಹುಟ್ಟಿಸಿದ ರಾಜಕೀಯ!

Published : Mar 26, 2024, 11:07 PM IST

ಡಿಎಂಕೆ ಸಚಿವನಿಂದ ಪ್ರಧಾನಿ ಮೋದಿ ಹಾಗೂ ಮೋದಿ ತಾಯಿಗೆ ಅವಹೇಳನ, ಕಂಗನಾ ಟೀಕಿಸಿ ಪೇಚಿಗೆ ಸಿಲುಕಿದ ಕಾಂಗ್ರೆಸ್ ನಾಯಕಿ, ಕೋಲಾರದಲ್ಲಿ ಜೆಡಿಎಸ್ ಟಿಕೆಟ್ ಯಾರಿಗೆ? ಮುಂದುವರಿದ ಗೊಂದಲ, ಧರ್ಮಸ್ಥಳ, ಕುಕ್ಕೆ, ಶೃಂಗೇರಿ ಸೇರಿ ದೇವಸ್ಥಾನ ದರ್ಶನ ಪಡೆದ ಡಿಕೆ ಶಿವಕುಮಾರ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ದಿ.ಹೀರಾಬೆನ್‌ ವಿರುದ್ಧ ಡಿಎಂಕೆ ಪಶುಸಂಗೋಪನಾ ಸಚಿವ ಅನಿತಾ ರಾಧಕೃಷ್ಣನ್ ಅತ್ಯಂತ ಕೆಟ್ಟ ಪದ ಬಳಸಿದ್ದಾರೆ. ಅನಿತಾ ಹೇಳಿಕೆ ವಿರುದ್ದ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಅವಹೇಳನಕಾರಿ ಪದ ಬಳಿಸಿದ ತಮಿಳುನಾಡು ಸಚಿವನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇತ್ತ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ. ಇತ್ತ ಕಂಗನಾ ವಿರುದ್ದ ಕಾಂಗ್ರೆಸ್ ನಾಯಕರ ಕೀಳು ಅಭಿರುಚಿ ಪೋಸ್ಟ್, ಮೋದಿ ಘೋಷಣೆ ಕೂಗುವರರ ವಿರುದ್ದ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗಳ ವಿರುದ್ಧವೂ ಆಕ್ರೋಶ ವ್ಯಕ್ತವಾಗುತ್ತಿದೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more