Omicron Threat: ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ ಒಮಿಕ್ರಾನ್, ತಜ್ಞರಿಂದ ವಾರ್ನಿಂಗ್!

Omicron Threat: ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ ಒಮಿಕ್ರಾನ್, ತಜ್ಞರಿಂದ ವಾರ್ನಿಂಗ್!

Published : Jan 02, 2022, 11:13 AM IST

ರಾಜ್ಯದ ಜನರೇ ಎಚ್ಚರ, ಒಮಿಕ್ರಾನ್ ಬಗ್ಗೆ ನಿರ್ಲಕ್ಷಿಸಿದರೆ ಅಪಾಯ ಫಿಕ್ಸ್. ಯಾಕಂದ್ರೆ ಈ ಹೊಸ ತಳಿ ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ. ಇದು ಡೆಲ್ಟಾಗಿಂತ ಗಂಭೀರ ಸ್ವರೂಪ ಪಡೆಯುತ್ತದೆ ಎನ್ನಲಾಗಿದೆ.

 

ಬೆಂಗಳೂರು(ಜ.02):  ರಾಜ್ಯದ ಜನರೇ ಎಚ್ಚರ, ಒಮಿಕ್ರಾನ್ ಬಗ್ಗೆ ನಿರ್ಲಕ್ಷಿಸಿದರೆ ಅಪಾಯ ಫಿಕ್ಸ್. ಯಾಕಂದ್ರೆ ಈ ಹೊಸ ತಳಿ ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ. ಇದು ಡೆಲ್ಟಾಗಿಂತ ಗಂಭೀರ ಸ್ವರೂಪ ಪಡೆಯುತ್ತದೆ ಎನ್ನಲಾಗಿದೆ.

ಇದೇ ಕಾರಣದಿಂದ ಸಾಧ್ಯವಾದಷ್ಟು ಶೀಘ್ರದಲ್ಲಿ ಎಚ್ಚೆತ್ತುಕೊಳ್ಳುವಂತೆ ತಜ್ಞರು ಎಚ್ಚರಿಸಿದ್ದಾರೆ. ಅಲ್ಲದೇ ದೆಹಲಿ ಮಾದರಿಯಲ್ಲಿ ಆಕ್ಷನ್ ಪ್ಲಾನ್‌ ಮಾಡುವಂತೆಯೂ ತಜ್ಞರು ಸಲಹೆ ನೀಡಿದ್ದಾರೆ, ಅಲ್ಲದೇ ಜನವರಿ ಅಂತ್ಯ ಅಥವಾ ಫೆಬ್ರವರಿ ಆರಂಭದಲ್ಲಿ ಕೊರೋನಾ ಪ್ರಕರಂಗಳು ಗರಿಷ್ಠ ಮಟ್ಟಕ್ಕೆ ಹೋಗುತ್ತದೆ ಎಂದೂ ವಾರ್ನಿಂಗ್ ಮಾಡಿದ್ದಾರೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!