ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಘಟಿಕೋತ್ಸವ, ಕಣ್ಣೀರು ಹಾಕಿದ ಡಾ.ವಂದನಾ ಹೆತ್ತವರು!

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಘಟಿಕೋತ್ಸವ, ಕಣ್ಣೀರು ಹಾಕಿದ ಡಾ.ವಂದನಾ ಹೆತ್ತವರು!

Published : Aug 04, 2023, 09:12 PM IST

ವೈದ್ಯೆಯಾಗುವ ಕನಸು ಕಂಡಿದ್ದ ಮಗಳು ವಂದನಾ ರೋಗಿಯಿಂದಲೇ ಕೊಲೆಯಾಗಿದ್ದು, ವಿವಿಯು ನೀಡಿದ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರವನ್ನು ಪೋಷಕರು ಕಣ್ಣೀರು ಹಾಕುತ್ತಾ ಪಡೆದಿದ್ದಾರೆ. 

ಕೇರಳ (ಆ.04): ವೈದ್ಯೆಯಾಗುವ ಕನಸು ಕಂಡಿದ್ದ ಮಗಳು ವಂದನಾ ರೋಗಿಯಿಂದಲೇ ಕೊಲೆಯಾಗಿದ್ದು, ವಿವಿಯು ನೀಡಿದ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರವನ್ನು ಪೋಷಕರು ಕಣ್ಣೀರು ಹಾಕುತ್ತಾ ಪಡೆದಿದ್ದಾರೆ. 25ರ ಹರೆಯದ ವಂದನಾ ಎಂಬಿಬಿಎಸ್ ಕಲಿತು, ಹೌಸ್ ಸರ್ಜನ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ  ಮೇ 10 ರಂದು ಕೊಟ್ಟಾರಕ್ಕರದ ತಾಲೂಕು ಆಸ್ಪತ್ರೆಯಲ್ಲಿ ರೋಗಿಯೊಬ್ಬಆಕೆಯನ್ನು ಇರಿದು ಹತ್ಯೆ ಮಾಡಿದ್ದ. ಎಂಬಿಬಿಎಸ್ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮ ಬುಧವಾರದಂದು ನಡೆದಿದ್ದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಂದ ವಂದನಾಳ ಮರಣೋತ್ತರ ಎಂಬಿಬಿಎಸ್ ಪ್ರಮಾಣ ಪತ್ರ ಸ್ವೀಕರಿಸಿದ ವಂದನಾಳ ಪೋಷಕರಾದ ಉದ್ಯಮಿ ಕೆ.ಜಿ.ಮೋಹನ್‌ದಾಸ್ ಮತ್ತು ಅವರ ಪತ್ನಿ ವಸಂತಕುಮಾರಿ ಭಾವುಕರಾಗಿ ಕಣ್ಣೀರಾಗಿದ್ದಾರೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more