ಮೂರಡಿ ಹುಡುಗನೊಂದಿಗೆ ಎರಡಡಿ ಹುಡುಗಿಯ ಮದ್ವೆ..ಅಪರೂಪದ ಜೋಡಿಗೆ ಶುಭ ಹಾರೈಸಿ..!

ಮೂರಡಿ ಹುಡುಗನೊಂದಿಗೆ ಎರಡಡಿ ಹುಡುಗಿಯ ಮದ್ವೆ..ಅಪರೂಪದ ಜೋಡಿಗೆ ಶುಭ ಹಾರೈಸಿ..!

Published : May 07, 2022, 01:30 PM ISTUpdated : May 07, 2022, 01:33 PM IST

ಸ್ವರ್ಗದಲ್ಲಿ ನಿಶ್ಚಯವಾದ ಮದುವೆ ಭೂಮಿ ಮೇಲೆ ನಡೆಯುತ್ತವೆ ಎಂಬ ಮಾತಿದೆ. ಹಾಗೆಯೇ 3 ಅಡಿ ಎತ್ತರದ ಯುವಕನಿಗೂ, 2.8 ಅಡಿ ಎತ್ತರದ ಯುವತಿಗೂ ಋಣಾನುಬಂಧ ಕೂಡಿ ಬಂದು ಮದುವೆಯಾಗಿದೆ. 

ಸ್ವರ್ಗದಲ್ಲಿ ನಿಶ್ಚಯವಾದ ಮದುವೆ (Wedding) ಭೂಮಿ ಮೇಲೆ ನಡೆಯುತ್ತವೆ ಎಂಬ ಮಾತಿದೆ. ಹಾಗೆಯೇ 3 ಅಡಿ ಎತ್ತರದ ಯುವಕನಿಗೂ, 2.8 ಅಡಿ ಎತ್ತರದ ಯುವತಿಗೂ ಋಣಾನುಬಂಧ ಕೂಡಿ ಬಂದು ಮದುವೆಯಾಗಿದೆ. ಬಿಹಾರದ (Bihar)  ಭಗಲ್ಪುಪುರದ ನವಗಾಚಿಯಾದಲ್ಲಿ ಈ ಮದುವೆ ನಡೆದಿದೆ.

ಕಿಶೋರ್ ಮಂಡಲ್‌ಪುರಿ ಅವರ ಪುತ್ರಿ ಮಮತಾ ಕುಮಾರಿಯನ್ನು  ವಿಂದೇಶ್ವರಿ ಪುತ್ರ ಮುನ್ನಾ ಭಾರತಿ ಜೊತೆ ಮದುವೆ ಮಾಡಿಸಿಕೊಡಲಾಗಿದೆ. ಮಮತಾ-ಮುನ್ನ ಮದುವೆ ಸೆಲಬ್ರಿಟಿ ಮದುವೆಗಿಂತ ಕಡಿಮೆ ಇರಲಿಲ್ಲ. ಈ ಅಪರೂಪದ ದಂಪತಿಗಳನ್ನು ನೋಡಲು ಮುಗಿಬಿದ್ದಿದ್ದಾರೆ. ಸೆಲ್ಫಿ ತೆಗೆಸಿಕೊಂಡಿದ್ದಾರೆ. ನವ ದಂಪತಿಗಳಿಗೆ ಶುಭ ಹಾರೈಸಿದ್ದಾರೆ. ಈ ಜೋಡಿ ಮದುವೆ ಫೋಟೋ ವೈರಲ್ ಆಗುತ್ತಿದೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more